ಮಂಗಳೂರು ಜನವರಿ 09: ಶಾಲೆಯಲ್ಲಿ ವಿದ್ಯಾರ್ಥಿಗಳು ಶೌಚಾಲಯ ತೊಳೆದರೆ ತಪ್ಪಿಲ್ಲ, ವಿದ್ಯಾರ್ಥಿಯಾಗಿದ್ದಾಗ ಶಾಲೆಯ ಶೌಚಾಲಯವನ್ನು ನಾವು ವಿದ್ಯಾರ್ಥಿಗಳೇ ಕ್ಲೀನ್ ಮಾಡುತ್ತಿದ್ದೆವು ಎಂದು ವಿಧಾನ ಸಭಾ ಸಭಾಪತಿ ಯು ಟಿ ಖಾದರ್ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಅಂತಹ...
ಮಂಗಳೂರು ಜನವರಿ 09: ಜನವರಿ 22 ರಂದು ಅಯೋಧ್ಯೆಯಲ್ಲಿ ಲೋಕಾರ್ಪಣೆಗೊಳ್ಳಲಿರುವ ಭವ್ಯವಾದ ಶ್ರೀರಾಮ ಮಂದಿರ ಕಾರ್ಯಕ್ರಮಕ್ಕೆ ವಿಧಾನ ಸಭಾ ಸಭಾಪತಿ ಯುಟಿ ಖಾದರ್ ಶುಭ ಹಾರೈಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಯೋಧ್ಯೆಯ ಭವ್ಯವಾದ ರಾಮಮಂದಿರದಿಂದ...
ಉಡುಪಿ : ಸ್ಪೀಕರ್ ಸ್ಥಾನ ಎಂಬುದು ಸಾಂವಿಧಾನಿಕ ಹುದ್ದೆ. ಆ ಹುದ್ದೆಯ ಗೌರವ ಕೆಳಗೆ ಇಳಿಸುವ ಕೆಲಸ ಮಾಡಬೇಡಿ. ನಾವು ಮುಲ್ಲಾಗೆ ಸಲಾಂ ಹೊಡೆಯುತ್ತಿಲ್ಲ. ಸಂವಿಧಾನದ ಬಗ್ಗೆ ಅರ್ಥ ಆಗದ ನಿಮ್ಮಂತವರು ಸಚಿವರಾದರೆ ಹೀಗೆಯೇ ಆಗೋದು...
ಮಂಗಳೂರು: ಡಿಜಿಟಲ್ ಬಸ್ ಮೂಲಕ ಗ್ರಾಮೀಣ ಭಾಗದಲ್ಲಿ ಸರಕಾರಿ ಶಾಲಾ ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣ ಒದಗಿಸುವ ‘ಕ್ಲಾಸ್ ಆನ್ ವ್ಹೀಲ್ಸ್’ ಡಿಜಿಟಲ್ ಕಂಪ್ಯೂಟರ್ ಸಾಕ್ಷರತಾ ಬಸ್ ಯೋಜನೆ ಸರಕಾರಕ್ಕೂ ಪ್ರೇರಣಾದಾಯಕ ಎಂದು ವಿಧಾನ ಸಭೆ ಸ್ಪೀಕರ್...
ಮಂಗಳೂರು : ನನ್ನನ್ನು ಜಾತಿ, ಧರ್ಮದ ಆಧಾರದಲ್ಲಿ ಯಾರು ಸಹ ಆ ಪೀಠದಲ್ಲಿ ಕೂರಿಸಿಲ್ಲ. ನಾನು ಎಲ್ಲರಿಗೂ ಸ್ಪೀಕರಾಗಿದ್ದು ಆ . ಸ್ಥಾನವನ್ನು ರಾಜಕೀಯ, ಜಾತಿ ಧರ್ಮದಿಂದ ತುಲನೆ ಮಾಡುವುದು ಸರಿಯಲ್ಲ ಎಂದು ಸಚಿವ ಜಮೀರ್...
ಮಂಗಳೂರು : ಮಾನ್ಯ ವಿಧಾನಸಭಾ ಅಧ್ಯಕ್ಷರಾದ ಯು.ಟಿ ಖಾದರ್ ಅವರು ಸರ್ಕಾರದ ಕಾಮಗಾರಿಯ ಉದ್ಘಾಟನೆಯ ಕುರಿತು ಪತ್ರಿಕಾಗೋಷ್ಠಿ ನಡೆಸಲು ಅವರು ಸರ್ಕಾರದ ಭಾಗವೇ? ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿಗಳು ಉದ್ಘಾಟಿಸಲಿರುವ...
ಮಂಗಳೂರು, ಸೆಪ್ಟೆಂಬರ್ 19: “ಬಂಟರ ಯಾನೆ ನಾಡವರ ಮಾತೃಸಂಘದ ಎಲ್ಲಾ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆಯುತ್ತವೆ. ಬಂಟರು ಮಾತ್ರವಲ್ಲದೆ ಸಮಾಜದ ಎಲ್ಲಾ ವರ್ಗಗಳ ಜನರನ್ನು ಒಗ್ಗೂಡಿಸಿ ನಡೆಯುವ ಗಣೇಶೋತ್ಸವದಂತಹ ಕಾರ್ಯಕ್ರಮಗಳು ಸಮಾಜಕ್ಕೆ ಮಾದರಿಯಾಗಲಿ. ಈ ಮೂಲಕ ಎಲ್ಲಾ...
ಉಳ್ಳಾಲ: ಮಂಗಳೂರು ವಿ.ವಿ ಮಂಗಳ ಸಭಾಂಗಣದಲ್ಲಿ ಸೆಪ್ಟೆಂಬರ್ 19 ರಂದು ಗಣೇಶೋತ್ಸವ ಮಾಡಿಯೇ ಸಿದ್ಧ, ತಾಕತ್ ಇದ್ರೆ ನನ್ನನ್ನ ಅರೆಸ್ಟ್ ಮಾಡಿ ಎಂದು ಆರ್ ಎಸ್ ಎಸ್ ದಕ್ಷಿಣ ಮಧ್ಯಕ್ಷೇತ್ರೀಯ ಕಾರ್ಯಕಾರಿಣಿ ವಿಶೇಷ ಆಹ್ವಾನಿತ ಸದಸ್ಯ...
ಉಡುಪಿ ಸೆಪ್ಟೆಂಬರ್ 07: ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಜೊರಾಗಿದೆ. ಇಡೀ ಉಡುಪಿಯೇ ಸಂಭ್ರಮದಲ್ಲಿ ಮುಳುಗಿದೆ, ಈ ನಡುವೆ ಶ್ರೀಕೃಷ್ಣ ಜನಿಸಿದ ಮಧ್ಯರಾತ್ರಿ ಸಮಯದಲ್ಲೇ ಉಡುಪಿ ಕೃಷ್ಣ ಮಠಕ್ಕೆ ಆಕಸ್ಮಿಕವಾಗಿ ಭೇಟಿ ನೀಡಿ ವಿಧಾನಸಭಾಧ್ಯಕ್ಷ ಖಾದರ್...
ಭಾರತದ ಮಹತ್ವಕಾಂಕ್ಷೆಯ ಚಂದ್ರಯಾನ-3 ಯೋಜನೆ ಯಶಸ್ವಿಯಾಗಿದ್ದು ಈ ಹಿನ್ನೆಲೆಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿ ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ. ಬೆಂಗಳೂರು: ಭಾರತದ ಮಹತ್ವಕಾಂಕ್ಷೆಯ ಚಂದ್ರಯಾನ-3 ಯೋಜನೆ ಯಶಸ್ವಿಯಾಗಿದ್ದು ಈ...