FILM9 hours ago
‘ಕಾಂತಾರ ಚಾಪ್ಟರ್ 1’ರಲ್ಲಿ ನಿನ್ನ ಪಾತ್ರ ಎಂದೆಂದಿಗೂ ಶಾಶ್ವತ: ರಾಕೇಶ್ ನಿಧನಕ್ಕೆ ಕಂಬನಿ ಮಿಡಿದ ರಿಷಬ್ ಶೆಟ್ಟಿ
ಉಡುಪಿ, ಮೇ 13: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ರಾಕೇಶ್ ಪೂಜಾರಿ ನಿಧನ ಚಿತ್ರರಂಗಕ್ಕೆ ಶಾಕ್ ನೀಡಿದೆ. ಇದೀಗ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ರಾಕೇಶ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ‘ಕಾಂತಾರ ಚಾಪ್ಟರ್ 1’ರಲ್ಲಿ ನಿನ್ನ...