ಪಾಟ್ನಾ, ಅಕ್ಟೋಬರ್ 12 : ದೆಹಲಿ- ಕಾಮಾಕ್ಯ ನಾರ್ತ್ ಈಸ್ಟ್ ಸೂಪರ್ಫಾಸ್ಟ್ ರೈಲಿನ ಆರು ಬೋಗಿಗಳು ಬುಧವಾರ ಬಿಹಾರದ ಬಕ್ಸರ್ ಸಮೀಪ ಹಳಿ ತಪ್ಪಿ ಉಂಟಾದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೇರಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಹತ್ತಿರದ...
ಮುಂಬೈ, ಜುಲೈ 31: ಮಹಾರಾಷ್ಟ್ರದ ಪಾಲ್ಘರ್ ರೈಲು ನಿಲ್ದಾಣದ ಬಳಿ ರೈಲ್ವೆ ರಕ್ಷಣಾ ಪಡೆ (ಆರ್ಪಿಎಫ್) ಸಿಬ್ಬಂದಿ ಸೋಮವಾರ ರೈಲಿನಲ್ಲಿದ್ದ 4 ಜನರನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಿಬ್ಬಂದಿಯೊಬ್ಬರು ತಮ್ಮ ಸ್ವಯಂಚಾಲಿತ ಬಂದೂಕಿನಿಂದ...
ಪುತ್ತೂರು, ಜುಲೈ 18: ಮಂಗಳೂರಿಗೆ ವಂದೇ ಭಾರತ್ ರೈಲು ಆಗಮನ ವಿಳಂಬವಾಗಲು ರೈಲ್ವೇ ಹಳಿಯ ವಿದ್ಯುತ್ತೀಕರಣ ಕಾಮಗಾರಿ ಕಾರಣವಾಗಿದೆ ಎಂದು ಮಂಗಳೂರು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಮಾಧ್ಯಮಗಳ ಜೊತೆ ಮಾತನಾಡಿದ...
ಮಂಗಳೂರು, ಎಪ್ರಿಲ್ 04: ನಗರದ ಹೊರವಲಯದ ಪಚ್ಚನಾಡಿ ಸಮೀಪದ ಮಂದಾರ ಬಳಿ 70ರ ಹರೆಯದ ಮಹಿಳೆಯ ಸಮಯಪ್ರಜ್ಞೆಯಿಂದ ಸಾಂಭವ್ಯ ರೈಲ್ವೇ ಅವಘಡ ತಪ್ಪಿದ್ದು, ಮಹಿಳೆಯ ಕೆಲಸಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಮಂಗಳೂರು ಹೊರವಲಯದ ಪಚ್ಚನಾಡಿ ಸಮೀಪದ...
ನವದೆಹಲಿ, ಸೆಪ್ಟೆಂಬರ್ 12: ಸೆಮಿ ಹೈಸ್ಪೀಡ್ ರೈಲು ‘ವಂದೆ ಭಾರತ’ ಎಕ್ಸ್ಪ್ರೆಸ್ 52 ಸೆಕೆಂಡ್ಗಳಲ್ಲಿ ಗಂಟೆಗೆ 100 ಕಿ.ಮೀ.ನಷ್ಟು ವೇಗ ಸಾಧಿಸುವ ಮೂಲಕ ಬುಲೆಟ್ ಟ್ರೇನ್ನ ದಾಖಲೆಯನ್ನು ಮುರಿದಿದೆ. ಅಹಮದಾಬಾದ್-ಮುಂಬೈ ನಡುವೆ ಶುಕ್ರವಾರ ಈ ರೈಲಿನ...
ಬಿಹಾರ, ಜುಲೈ 03: ಇಂದು ಮುಂಜಾನೆ ಬಿಹಾರದ ಭೆಲ್ವಾ ರೈಲು ನಿಲ್ದಾಣದ ಬಳಿ ಡಿಎಂಯು ರೈಲಿನ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ರೈಲು ರಕ್ಸಾಲ್ನಿಂದ ನರ್ಕಟಿಯಾಗಂಜ್ಗೆ ಹೋಗುತ್ತಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಈ ಚಕ್ಕೆ ಕಾರಣ...
ಮಂಗಳೂರು, ಜನವರಿ 03: ಆಡಿನ ಮರಿಯೊಂದನ್ನು ರಕ್ಷಿಸಲು ಹೋಗಿ ಪ್ರಾಣವನ್ನೇ ಯುವಕನೊಬ್ಬ ಕಳೆದುಕೊಂಡಿರುವ ದಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ. 2021 ಆಗಸ್ಟ್ 28ರಂದು ಜೋಕಟ್ಟೆ ಪರಿಸರದಲ್ಲಿ ರೈಲ್ವೆ ಹಳಿಗೆ ಆಡಿನ ಮರಿಯೊಂದು ಸಿಲುಕಿತ್ತು. ಅತ್ತ ಕಡೆಯಿಂದ...
ಶಿವಮೊಗ್ಗ ನವೆಂಬರ್ 10:ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ ಮಹಿಳೆಯೊಬ್ಬರು ಆಯತಪ್ಪಿ ಬಿದ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು, ಅಲ್ಲೇ ಇದ್ದ ರೈಲ್ವೆ ಪೊಲೀಸರು ಪ್ರಾಣದ ಹಂಗು ತೊರೆದು ಮಹಿಳೆಯ ರಕ್ಷಣೆ ಮಾಡಿದ್ದಾರೆ. ತಾಳಗುಪ್ಪ-ಬೆಂಗಳೂರು ಇಂಟರ್ ಸಿಟಿ ರೈಲು...
ಮಂಗಳೂರು, ಜುಲೈ 11: ಯಶವಂತಪುರ- ಮಂಗಳೂರು ಜಂಕ್ಷನ್ ನಡುವೆ ಸಂಚರಿಸುವ ವಿಸ್ಟಾಡೋಮ್ ಬೋಗಿಗಳ ರೈಲಿಗೆ ಹಸಿರು ನಿಶಾನೆ ತೋರುವ ಕಾರ್ಯಕ್ರಮ ಭಾನುವಾರ ಬೆಳಗ್ಗೆ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ನಡೆಯಿತು. ಸಂಸದರಾದ ನಳಿನ್ ಕುಮಾರ್ ಕಟೀಲ್...
ಬದುಕು ಜಟಕಾ ಬಂಡಿ ರೈಲು ನಿಧಾನವಾಗಿ ಚಲಿಸಲು ಆರಂಭಿಸಿದೆ .ಇಲ್ಲಿಂದ ಹೊರಡುವಾಗ ಗಮ್ಯದ ಆಲೋಚನೆ ಇಲ್ಲ. ಆದರೆ ಸಾಗುತ್ತಾ ಸಾಗುತ್ತಾ ಹೋದಹಾಗೆ ಗುರಿಯ ಕಡೆಗೆ ಬೆಳಕು ಮಿನುಗುತ್ತದೆ. ರೈಲು ತುಂಬಾ ಶ್ರಮಪಟ್ಟು ತನ್ನ ಆರಂಭವನ್ನು ಕಂಡಿದೆ....