KARNATAKA6 hours ago
71 ದಿನಗಳ ಬಳಿಕ ಶಿರೂರು ದುರಂತದಲ್ಲಿ ನಾಪತ್ತೆಯಾಗಿದ್ದ ಕೇರಳದ ಲಾರಿ ಡ್ರೈವರ್ ಅರ್ಜುನ್ ಮೃತ ದೇಹ ಪತ್ತೆ
ಶಿರೂರು ಸೆಪ್ಟೆಂಬರ್ 25: ಕಳೆದ ಎರಡು ತಿಂಗಳ ಹಿಂದೆ ನಡೆದ ಗುಡ್ಡ ಕುಸಿತದಲ್ಲಿ ಲಾರಿ ಸಮೇತ ನಾಪತ್ತೆಯಾಗಿದ್ದ ಕೇರಳದ ಚಾಲಕ ಅರ್ಜುನ್ ಮೃತದೇಹ ಕೊನೆಗೂ ಪುತ್ತೆಯಾಗಿದೆ. ಜು.16 ರಂದು ಗುಡ್ಡ ಕುಸಿತದ ವೇಳೆ ಮರದ ದಿಮ್ಮಿ...