ಬುಧವಾರ ದಕ್ಷಿಣ ಕನ್ನಡದ ಬೆಳ್ತಂಗಡಿಯ ವೇಣೂರು ಹೊಳೆಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಮಾಸುವ ಮುಂಚೆಯೇ ಉಡುಪಿ ಜಿಲ್ಲೆಯ ಕಾರ್ಕಳದ ದುರ್ಗಾ ಫಾಲ್ಸ್ ನಲ್ಲಿ (Durga FallS) ಮುಳುಗಿ ಕಾಲೇಜ್ ವಿದ್ಯಾರ್ಥಿ ದಾರುಣ ಅಂತ್ಯ...
ರಾಯಚೂರು : ಎಳೆ ಮಕ್ಕಳ ಆರೋಗ್ಯ ಕುರಿತು ನಿರ್ಲಕ್ಷ್ಯ ಸಲ್ಲದು, 5 ನೇ ತರಗತಿಯ ವಿದ್ಯಾರ್ಥಿಯೊಬ್ಬ ಲೋ ಬಿಪಿ ಯಿಂದ ತರಗತಿಯಲ್ಲೇ ಪ್ರಾಣ ಬಿಟ್ಟ ಘಟನೆ ರಾಯಚೂರಿನಲ್ಲಿ ನಡೆದಿದೆ. ಮಹಾಮಾರಿ ಕೋವಿಡ್ ಬಳಿಕ ಜನರ ಆರೋಗ್ಯದಲ್ಲಿ...
ಚಾಮರಾಜನಗರ : ಪ್ರೌಢ ಶಾಲಾ ವಿದ್ಯಾರ್ಥಿಯೊಬ್ಬ ಕಬಿನಿ ನಾಲೆಯಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಚಾಮರಾಜನಗರ(Chamarajanagar) ತಾಲ್ಲೂಕಿನ ಬಸವಟ್ಟಿ ಗ್ರಾಮದಲ್ಲಿ ನಡೆದಿದೆ. ಬಸವಟ್ಟಿ ಗ್ರಾಮದ ಮಹದೇವಮ್ಮ ಎಂಬುವವರ ಪುತ್ರ ವೈ.ಎನ್.ರೋಹಿತ್ (14) ಮೃತ...
ಉಡುಪಿ: ಕೆರೆಗೆ ಈಜಲು ಹೋದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಉಡುಪಿ ಕರಂಬಳ್ಳಿಯಲ್ಲಿ ನಡೆದಿದೆ. ಮೃತನನ್ನು ಇಂದ್ರಾಳಿ ನಿವಾಸಿ ಸಿದ್ದಾರ್ಥ್ ಶೆಟ್ಟಿ (17) ಎಂದು ಗುರುತಿಸಲಾಗಿದೆ. ಈತ ಮಣಿಪಾಲದ ಕಾಲೇಜೊಂದರ ವಿದ್ಯಾರ್ಥಿ. ಸಿದ್ದಾರ್ಥ್...
ಕಾರ್ಕಳ : ಬಸ್ಸಿನಿಂದ ಬಿದ್ದು ಕಾಲೇಜ್ ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ಬುಧವಾರ ಬೆಳಗ್ಗೆ ಕಾರ್ಕಳದ ನಿಟ್ಟೆಯಲ್ಲಿ ಸಂಭವಿಸಿದೆ. ಮಾಳ ಗ್ರಾಮದ ಹುಕ್ರಟ್ಟೆಯ ಜನಿತ್ ಶೆಟ್ಟಿ (19) ಮೃತ ವಿದ್ಯಾರ್ಥಿಯಾಗಿದ್ದಾನೆ. ಜನಿತ್ ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ...