LATEST NEWS3 years ago
1947ರಲ್ಲಿ ಸಿಕ್ಕಿದ್ದು ಭಿಕ್ಷೆ : ನಟಿ ಕಂಗನಾ ಹೇಳಿಕೆಗೆ ಭಾರಿ ವಿರೋಧ
ನವದೆಹಲಿ, ನವೆಂಬರ್ 12: ಭಾರತಕ್ಕೆ 2014ರಲ್ಲಿ ನಿಜವಾದ ಸ್ವಾತಂತ್ರ್ಯ ಸಿಕ್ಕಿದೆ. 1947ರಲ್ಲಿ ಸಿಕ್ಕಿದ್ದು ಭಿಕ್ಷೆ ಎಂದು ಹೇಳಿಕೆ ನೀಡಿರುವ ಬಾಲಿವುಡ್ ನಟಿ ಕಂಗನಾ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಕುರಿತು ಗುರುವಾರ ತಡರಾತ್ರಿ ಟ್ವೀಟ್...