ಪುತ್ತೂರು, ಡಿಸೆಂಬರ್ 13: ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಕೃಷ್ಣಚೇತನ ಕಟ್ಟಡದಲ್ಲಿ ಸುಮಾರು ರೂ.3 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಹವಾನಿಯಂತ್ರಿತ ಸಾವರ್ಕರ್ ಸಭಾಂಗಣದ ಉದ್ಘಾಟನೆ ಡಿ.14ರಂದು ಮಧ್ಯಾಹ್ನ ಗಂಟೆ 12ಕ್ಕೆ ನಡೆಯಲಿದೆ ಎಂದು...
ಸುರತ್ಕಲ್: ಇಲ್ಲಿನ ವೃತ್ತ ಹಾಗೂ ಸುರತ್ಕಲ್- ಎಂಆರ್ಪಿಎಲ್ ರಸ್ತೆಗೆ ಸುರತ್ಕಲ್ ನ ವೀರಯೋಧ ಕ್ಯಾ.ಪ್ರಾಂಜಲ್ ಅವರ ಹೆಸರು ನಾಮಕರಣ ಮಾಡಬೇಕೆಂದು ಸುರತ್ಕಲ್ ಕಾಂಗ್ರೆಸ್ ಆಗ್ರಹಿಸಿದೆ. ಶುಕ್ರವಾರ ರಾಷ್ಟ ಭಕ್ತ ವೇದಿಕೆ ಸುರತ್ಕಲ್ ವತಿಯಿಂದ ಕಾರ್ಗಿಲ್ ವಿಜಯೋತ್ಸವದ...
ಪುತ್ತೂರು, ಆಗಸ್ಟ್ 19: ಬಂಟ್ವಾಳದ ಮಂಚಿ ಸರಕಾರಿ ಶಾಲೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ವೀರ ಸಾವರ್ಕರ್ ಘೋಷಣೆ ವಿವಾದವನ್ನು ದಕ್ಷಿಣಕನ್ನಡ ಜಿಲ್ಲಾ ಬಿಜೆಪಿ ಖಂಡಿಸಿದೆ. ಪುತ್ತೂರಿನಲ್ಲಿ ನಡೆದ ತಿರಂಗಾ ಯಾತ್ರೆ ಕಾರ್ಯಕ್ರಮದಲ್ಲಿ ಘಟನೆಯನ್ನು ಬಿಜೆಪಿ ಜಿಲ್ಲಾಧ್ಯಕ್ಷ...
ಬಂಟ್ವಾಳ, ಆಗಸ್ಟ್ 18: ಸ್ವಾತಂತ್ರ್ಯ ದಿನಾಚರಣೆಯಂದು ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಗೆ ಜಯಕಾರ ಹಾಕಿದ್ದು, ಈ ಬಗ್ಗೆ ಎಸ್.ಡಿ.ಪಿ.ಐ ಸದಸ್ಯ ರೊಬ್ಬರು ಶಾಲಾ ಶಿಕ್ಷಕಿಯನ್ನು ಬೆದರಿಸಿ ಕ್ಷಮೆಯಾಚಿಸಿದ ಘಟನೆ ವಿಟ್ಲದ ಮಂಚಿ ಸರಕಾರಿ ಶಾಲೆಯಲ್ಲಿ...
ಉಡುಪಿ, ಆಗಸ್ಟ್ 23: ನಗರದಲ್ಲಿ ಸಾವರ್ಕರ್ ಪ್ರತಿಮೆ ಮಾಡುವುದು ಅಷ್ಟೊಂದು ಸಮಂಜಸವಲ್ಲ. ಮುಂದಿನ ದಿನಗಳಲ್ಲಿ ಸಾವರ್ಕರ್ ಪ್ರತಿಮೆಗೆ ಅವಮಾನವಾದರೆ ಕಷ್ಟವಾಗುತ್ತದೆ. ಪುತ್ಥಳಿ ಬದಲಿಗೆ ಸಾವರ್ಕರ್ ವೃತ್ತ ನಿರ್ಮಿಸಲು ನಗರಸಭೆಗೆ ಪತ್ರ ಬರೆದಿದ್ದೇನೆ ಎಂದು ಉಡುಪಿ ಶಾಸಕ...
ಮಂಗಳೂರು, ಆಗಸ್ಟ್ 15: ಸ್ವಾತಂತ್ರ್ಯ ದಿನಾಚರಣೆಯಲ್ಲಿ ವೀರ ಸಾವರ್ಕರ್ ರೂಪಕ ಪ್ರದರ್ಶನದ ವೇಳೆ ಎಸ್ ಡಿ ಪಿ ಐ ಮತ್ತು ಕಾಂಗ್ರೆಸ್ ನ ಸದಸ್ಯರು ಕಾರ್ಯಕ್ರಮ ಸ್ಥಗಿತ ಗೊಳಿಸಿದ ಘಟನೆ ನಡೆದಿದೆ. ಗುರುಪುರ ಪಂಚಾಯತ್ ನಲ್ಲಿ...
ಮಹಾರಾಷ್ಟ್ರ, ಜುಲೈ 08: ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಕುರಿತಾಗಿ ಬಾಲಿವುಡ್ ನಲ್ಲಿ ಸಿನಿಮಾವೊಂದು ಮೂಡಿ ಬರುತ್ತಿದ್ದು, ಈಗಾಗಲೇ ಸಿನಿಮಾದ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದೆ. ಈ ನಡುವೆ ವೀರ ಸಾವರ್ಕರ್ ಸಿನಿಮಾ ಮಾಡಿದರೆ,...
ಪುತ್ತೂರು, ಅಗಸ್ಟ್ 17: ಸ್ವಾತಂತ್ರ್ಯದ ರಥೋತ್ಸವಕ್ಕೆ ಅಡ್ಡಿಪಡಿಸಿ ರಥದಲ್ಲಿದ್ದ ವೀರ ಸಾವರ್ಕರ್ ಚಿತ್ರ ತೆಗೆದು ಟಿಪ್ಪು ಸುಲ್ತಾನ್ ಚಿತ್ರ ಅಳವಡಿಸುವಂತೆ ಒತ್ತಡ ಹೇರಿದನ್ನು ಖಂಡಿಸಿ ಹಿಂದೂ ಸಂಘಟನೆಗಳಿಂದ ಕಬಕ ಚಲೋ ಬೃಹತ್ ಜಾಥಾ. ಸಾವರ್ಕರ್ ಚಿತ್ರವಿರುವ ರಥದೊಂದಿಗೆ...
ಪುತ್ತೂರು, ಅಗಸ್ಟ್ 17: ಪುತ್ತೂರಿನಲ್ಲಿ ಸ್ವಾತಂತ್ರ್ಯ ರಥದಲ್ಲಿದ್ದ ವೀರ ಸಾವರ್ಕರ್ ಚಿತ್ರಕ್ಕೆ ಅಡ್ಡಿಪಡಿಸಿದ ಎಸ್.ಡಿ.ಪಿ.ಐ ಘಟನೆಯನ್ನು ಖಂಡಿಸಿ ಬಿಜೆಪಿ, ಸಂಘಪರಿವಾರ ಮಾಡುತ್ತಿರುವ ಪ್ರತಿಭಟನೆ ರಾಜಕೀಯ ಡೊಂಬರಾಟ ಎಂದು ಹಿಂದೂ ಮಹಾಸಭಾ ಆರೋಪ ಮಾಡಿದೆ. ಸಾವರ್ಕರ್, ನಾಥುರಾಮ್...
ಪುತ್ತೂರು, ಅಗಸ್ಟ್ 16: ಕಬಕ ಗ್ರಾಮಪಂಚಾಯತ್ ಗೆ ಸೇರಿದ ಸ್ವಾತಂತ್ರ್ಯ ರಥದಲ್ಲಿದ್ದ ವೀರ ಸಾವರ್ಕರ್ ಚಿತ್ರಕ್ಕೆ ಆಕ್ಷೇಪ ಸಲ್ಲಿಸಿ ರಥಕ್ಕೆ ಎಸ್.ಡಿ.ಪಿ.ಐ ಕಾರ್ಯಕರ್ತರು ಹಾಗೂ ಇತರೆ ವ್ಯಕ್ತಿಗಳಿಂದ ಅಡ್ಡಿ ಪಡಿಸಲಾಗಿತ್ತು. ಸ್ವಾತಂತ್ರ್ಯ ರಥಕ್ಕೆ ಅಡ್ಡಿ ಪ್ರಕರಣಕ್ಕೆ...