LATEST NEWS4 weeks ago
ಕಾಟಿಪಳ್ಳ: 10 ಲಕ್ಷ ಮೊತ್ತದ ರಸ್ತೆ ಉದ್ಘಾಟನೆ ಮತ್ತು 10 ಲಕ್ಷ ವೆಚ್ಚದ ಕಾಮಗಾರಿ ಗುದ್ದಲಿ ಪೂಜೆ
ಮಂಗಳೂರು: ವಾರ್ಡ್ -03 ಕಾಟಿಪಳ್ಳ 10 ಲಕ್ಷ ಮೊತ್ತದ ರಸ್ತೆ ಕಾಮಗಾರಿಯ ಉದ್ಘಾಟನೆ ಮತ್ತು 10 ಲಕ್ಷದ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ಶಾಸಕರಾದ ಡಾ.ವೈ ಭರತ್ ಶೆಟ್ಟಿ ಯವರು ನೆರವೇರಿಸಿದರು. ಕಾಟಿಪಳ್ಳ 3ನೇ ವಾರ್ಡ್ ವಾರ್ಡ್...