FILM12 hours ago
ಪುನೀತ್ ನಟನೆಯ ‘ಹುಡುಗರು’ ಸಿನಿಮಾದಲ್ಲಿ ‘ಪಂಕಜಾ..’ ಹಾಡಿಗೆ ಕುಣಿದಿದ್ದ ಶೆಫಾಲಿ ಜರಿವಾಲ ಹೃದಯಘಾತದಿಂದ ಸಾವು
ಲೋಖಂಡ್ವಾಲಾ , ಜೂನ್ 28: ಪುನೀತ್ ರಾಜ್ಕುಮಾರ್ ಜೊತೆ ‘ನಾ ಬೋರ್ಡು ಇರದ ಬಸ್ಸನು..’ ಹಾಡಿಗೆ ಮಸ್ತ್ ಆಗಿ ಕುಣಿದಿದ್ದ ನಟಿ ಶೆಫಾಲಿ ಜರಿವಾಲಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಕೇವಲ 42 ವರ್ಷ ವಯಸ್ಸಾಗಿತ್ತು. ಮುಂಬೈನ ಅಂಧೇರಿ...