KARNATAKA4 weeks ago
ಕಾಸರಗೋಡು : ಮಂಜೇಶ್ವರದಲ್ಲಿ ಷಷ್ಠಿ ಬ್ರಹ್ಮರಥೋತ್ಸವ , ರಥ ಬೀದಿಯಲ್ಲಿ ಕಿಕ್ಕಿರಿದ ಭಕ್ತ ಸಾಗರ…!
ಕರ್ನಾಟಕದ ಗಡಿನಾಡ ಪ್ರದೇಶ ಕೇರಳದ ಕಾಸರಗೋಡಿನ ಪುಣ್ಯಕ್ಷೇತ್ರ ಹದಿನೆಂಟು ಪೇಟೆಯ ದೇವಳವೆಂಬ ಖ್ಯಾತಿಯ ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ ಚಂಪಾಷಷ್ಠಿ ಉತ್ಸವ ಸಂಪನ್ನಗೊಂಡಿದೆ. ಕಾಸರಗೋಡು : ಕರ್ನಾಟಕದ ಗಡಿನಾಡ ಪ್ರದೇಶ ಕೇರಳದ ಕಾಸರಗೋಡಿನ ಪುಣ್ಯಕ್ಷೇತ್ರ ಹದಿನೆಂಟು...