DAKSHINA KANNADA2 days ago
ಪುತ್ತೂರು : ಬಿಳಿನೆಲೆ ಸಂದೀಪ್ ಕೊಲೆ ಪ್ರಕರಣ, ಗ್ರಾಮ ಪಂಚಾಯತ್ ಮುಂದೆ ಶವವಿಟ್ಟು ಪ್ರತಿಭಟನೆ..!
ಪುತ್ತೂರು : ಬಿಳಿನೆಲೆ ಸಂದೀಪ್ ಕೊಲೆ ಪ್ರಕರಣದಲ್ಲಿ ಪೊಲೀಸರು ಸಮರ್ಪಕ ತನಿಖೆ ನಡೆಸುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಬಿಳಿನೆಲೆ ಗ್ರಾ. ಪಂ ಮುಂಭಾಗ ಮಂಗಳವಾರ ಶವವಿಟ್ಟು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂದೀಪ್ ಕೊಲೆ ಕೇಸ್...