ಮಂಗಳೂರು ಡಿಸೆಂಬರ್ 18: ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರಲ್ಲಿ ವಿಳಾಸ ಕೇಳುವ ನೆಪದಲ್ಲಿ ಅವರ ಚಿನ್ನದ ಸರ ಕದ್ದು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಹಳೆಯಂಗಡಿಯ ಇಂದಿರಾ ನಗರದ ನಿವಾಸಿ ಅಬ್ದುಲ್ ರವೂಫ್ (30)...
ಬೆಳ್ತಂಗಡಿ : ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಹಿಂಬಾಲಿಸಿಕೊಂಡು ಬಂದು ಬೆದರಿಸಿ ಚಿನ್ನದ ಕರಿಮಣಿ ಸರವನ್ನು ಎಳೆದು (chain snatching) ಪರಾರಿಯಾಗಿರುವ ಘಟನೆ ಡಿ.9 ರಂದು ದಕ್ಷಿಣ ಕನ್ನಡದ ಬೆಳ್ತಂಗಡಿಯ ಕೊಯ್ಯೂರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕೊಯ್ಯೂರು...
ಮೂಡುಬಿದಿರೆ: ದಕ್ಷಿಣ ಕನ್ನಡದ ಮೂಡುಬಿದಿರೆಯಲ್ಲಿ ಪರಿಚಯಸ್ಥನಂತೆ ನಟಿಸಿ ಮಹಿಳೆಯೊಬ್ಬರ ಕೊರಳಿನಲ್ಲಿದ್ದ ಚಿನ್ನದ ಸರವನ್ನು ಎಗರಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಕೆಂಪುಗುಡ್ಡೆ, ಕಸವಿತ್ತಲ್ ಮನೆ ನಿಸಿ ಸುರೇಶ್ ಆಲಿಯಾಸ್ ಸಂತೋಷ (60) ಬಂಧಿತ ಆರೋಪಿ....
ಪುತ್ತೂರು : ದಶಕದ ಹಿಂದೆ ಮಹಿಳೆಯೋರ್ವರ ಕತ್ತಿನಲ್ಲಿದ್ದ ಚಿನ್ನದ ಆಭರಣವನ್ನು ಎಗರಿಸಿದ್ದ ಸರಗಳ್ಳನ( chain snatcher) ನ್ನು 12 ವರ್ಷಗಳ ಬಳಿಕ ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. 2012 ನೇ ಇಸವಿಯಲ್ಲಿ ದಕ್ಷಿಣ ಕನ್ನಡದ ಉಪ್ಪಿನಂಗಡಿ...
ಮೂಡುಬಿದಿರೆ: ಉಡುಪಿ ಜಿಲ್ಲೆ ಮಣಿಪಾಲ ಮತ್ತು ಬ್ರಹ್ಮಾವರದಲ್ಲಿ ನಡೆದ ಪ್ರತ್ಯೇಕ ಕಳವು ಪ್ರಕರಣದ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರಬೆಳ್ಮಾರು ಆರೂರುಬೈಲು ಮನೆಯ ದೀಕ್ಷಿತ್(27) ಬಂಧಿತ ಆರೋಪಿಯಾಗಿದ್ದಾನೆ. ಬಂಧಿತನಿಂದ ಕಳವಾದ ಕಳುವಾದ ಸುಮಾರು ರೂ 50,000...