ಮಂಗಳೂರು, ಮೇ18: ನಗರದ ಮುಕ್ಕದ ಶ್ರೀನಿವಾಸ ಆಸ್ಪತ್ರೆಯ ಶವಗಾರದಲ್ಲಿ ಸಿಬ್ಬಂದಿ ಎಡವಟ್ಟಿನಿಂದ ಶವ ಅದಲು ಬದಲಾದ ಘಟನೆ ನಡೆದಿದೆ. ಮುಕ್ಕ ಶ್ರೀನಿವಾಸ ಆಸ್ಪತ್ರೆಯಲ್ಲಿ ಸುರತ್ಕಲ್ ರೀಜನ್ ಪಾರ್ಕ್ ನಿವಾಸಿ ಜಗದೀಶ್ ಕುಂದರ್ ಮತ್ತು ಕಾರ್ಕಳ ನಿವಾಸಿ...
ಉಡುಪಿ, ಮೇ 17: ನಗರದ ಸಗ್ರಿ ವಾರ್ಡ್ ನ ಹಯಗ್ರೀವ ನಗರದಲ್ಲಿ ಜಿಂಕೆಯ ಮೃತ ದೇಹ ಪತ್ತೆಯಾಗಿದೆ. ನಗರ ಪ್ರದೇಶದಲ್ಲಿ ಜಿಂಕೆ ಓಡಾಟ ಕಂಡು ಜನರಲ್ಲಿ ಅಚ್ಚರಿ ಉಂಟಾಗಿದೆ. ರಾತ್ರಿ ಹೊತ್ತು ವಾಹನ ಅಪಘಾತದಿಂದ ಮೃತಪಟ್ಟಿರುವ...
ಪುತ್ತೂರು, ಮೇ 17: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆಯ ತೆಂಕಿಲದಲ್ಲಿ ಲಾರಿ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿದೆ, ಸ್ಕೂಟರ್ ಸವಾರ ಬೆಳ್ಳಾರೆ ಕೋಡಿಬೈಲು ನಿವಾಸಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮೇ 17ರಂದು...
ಉಡುಪಿ, ಮೇ 12; ಕೊರೊನಾ ಭೀತಿಯಿಂದಾಗಿ ಅಸೌಖ್ಯದಿಂದ ಮೃತಪಟ್ಟ ಶಿಕ್ಷಕಿಯ ಸನಿಹ ಯಾರೂ ಬಾರದೇ ಇದ್ದಾಗ, ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಆಕೆಯ ಶವವನ್ನು ತಮ್ಮ ಅಂ ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸಿದ ಘಟನೆ ಇಂದು...
ಉಡುಪಿ, ಮೇ 10 : ಮನನೊಂದ ಆಟೋ ಚಾಲಕರೊಬ್ಬರು ಮನೆಯ ಮಾಡಿನ ಜಂತಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯು ಉಡುಪಿಯ 76 ಬಡಗುಬೆಟ್ಟುವಿನ ಬೈಲೂರಿನಲ್ಲಿ ಇಂದು ನಡೆದಿದೆ. ಮೃತ ವ್ಯಕ್ತಿ ಯತಿರಾಜ್ (40 ) ಉಡುಪಿಯ...
ಉಡುಪಿ, ಮೇ 10: ಚೆಕ್ ಪೋಸ್ಟಿನಲ್ಲಿ ಪೊಲೀಸರು ವಾಹನ ಹೋಗಲು ಬಿಡದೇ ಹಾಗೂ ಆಸ್ಪತ್ರೆಯಲ್ಲಿ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಮಹಿಳೆ ಸಾವನ್ಪಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದೆ. ನಲ್ಲೂರು ನಿವಾಸಿ ಮಂಜುಳಾ (33)...
ಸುಳ್ಯ , ಮೇ 10: ಅವಳಿ ಮಕ್ಕಳಿಗೆ ಜನ್ಮ ನೀಡಿದ ಬಾಣಂತಿಯೊಬ್ಬರು ತೀವ್ರ ರಕ್ತಸ್ರಾವದಿಂದ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ. ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಮೂಲೆಮನೆ ವಿಶ್ವನಾಥ ಗೌಡರ ಪುತ್ರಿ, ಈಶ್ವರಮಂಗಲದ ಮುಂಡ್ಯ ಕೆಮ್ಮತ್ತಡ್ಕ...
ಬ್ರಹ್ಮಾವರ, ಮೇ 08: ಇಂದು ಬ್ರಹ್ಮಾವರದ ಪ್ರಣವ ಆಸ್ಪತ್ರೆಯಲ್ಲಿ ಕೋವಿಡ್ ನಿಂದ ಮರಣ ಹೊಂದಿದ ಮಾಬುಕಳ ಮತ್ತು ಸಾಲಿಗ್ರಾಮದ ಇಬ್ಬರು ವ್ಯಕ್ತಿಗಳ ಅಂತ್ಯಕ್ರಿಯೆಯನ್ನು KMJ SSF SYS ಸಹಾಯ್ ಬ್ರಹ್ಮಾವರ ತಂಡವು ನಡೆಸಿ ಮಾನವೀಯತೆ ಮೆರೆದಿದೆ....
ಚೆನ್ನೈ, ಮೇ 08: ‘ಆಟೋಗ್ರಾಫ್’ ಸಿನಿಮಾ ಮೂಲಕ ತಮಿಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ಖ್ಯಾತ ಗಾಯಕ ಕೋಮಗನ್ ಕೊರೋನಾ ಸೋಂಕಿನಿಂದ ನಿಧನರಾಗಿದ್ದಾರೆ. ಪ್ರೈವೇಟ್ ಕ್ಲಿನಿಕ್ನಲ್ಲಿ ಚಿಕಿತ್ಸೆ ಪಡೆದು ನಂತರ ಕಳೆದ 12 ದಿನಗಳಿಂದ ಚೆನ್ನೈನ ಆಯಾನವರಂನಲ್ಲಿರುವ ಸರ್ಕಾರಿ...
ಚಿಕ್ಕಮಗಳೂರು, ಮೇ08: ಕಾಡಾನೆ ಓಡಿಸಲು ಹೋದ ಫಾರೆಸ್ಟ್ ಗಾರ್ಡ್ ಕಾಡಾನೆ ದಾಳಿಯಿಂದ ಸಾವನ್ನಪ್ಪಿರುವ ಘಟನೆ ತಾಲೂಕಿನ ಆಲ್ದೂರು ಸಮೀಪದ ಚಿತ್ತುವಳ್ಳಿ ಗ್ರಾಮದಲ್ಲಿ ನಡೆದಿದೆ. ಪುಟ್ಟರಾಜು(38) ಮೃತರಾಗಿದ್ದಾರೆ. ಚಿತ್ತುವಳ್ಳಿಯಲ್ಲಿ ಆನೆ ಹಾವಳಿ ಹೊಸತೇನಲ್ಲ. ಇಂದು ಕೂಡ ಗ್ರಾಮಕ್ಕೆ...