ಕಾಸರಗೋಡು ಜೂನ್ 25: ಮನೆಯ ಅಂಗಳದಲ್ಲಿ ಹಿಟಾಚಿ ತೊಳೆಯುವ ವೇಳೆ ಪಲ್ಟಿಯಾಗಿ ಯುವಕನೊಬ್ಬ ಸಾವನಪ್ಪಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಮೃತ ಯುವಕನನ್ನು ಕಾಸರಗೋಡು ಮಹಿಳಾ ಕಾಂಗ್ರೇಸ್ ನ ಜಿಲ್ಲಾಧ್ಯಕ್ಷೆ ಮಿನಿ ಚಂದ್ರನ್ ಅವರ ಪುತ್ರ ಪ್ರೀತಂ...
ರಿಯಾದ್ ಜೂನ್ 19: ಸೌದಿ ಅರೇಬಿಯಾದಲ್ಲಿ ಬೀಸುತ್ತಿರುವ ಬಿಸಿಗಾಳಿಗೆ ಪವಿತ್ರ ಮೆಕ್ಕಾ ಯಾತ್ರೆಗೆ ತೆರಳಿದ್ದ ವಿವಿಧ ರಾಷ್ಟ್ರಗಳ ಸುಮಾರು 550 ಯಾತ್ರಿಗಳು ಮೃತಪಟ್ಟಿದ್ದಾರೆ’ ಎಂದು ವರದಿಯಾಗಿದೆ. ಮೃತಪಟ್ಟವರಲ್ಲಿ 323 ಯಾತ್ರಿಗಳು ಈಜಿಪ್ಟ್ ಹಾಗೂ 60 ಜನ...
ಬೆಂಗಳೂರು: ಇಲಿ ಸಾಯಿಸಲು ಹಿಂಜರಿಯುತ್ತಿದ್ದ ಹುಡುಗಿ ಅವಳು. ಪವಿತ್ರಾ ಗೌಡ ಒಬ್ಬರನ್ನ ಕೊಲೆ ಮಾಡುತ್ತಾಳೆ ಅಂದ್ರೆ ಅದು ಸುಳ್ಳು ಎಂದು ಮಾಜಿ ಪತಿ ಸಂಜಯ್ ಸಿಂಗ್ ಹೇಳಿದ್ದಾರೆ. ಉತ್ತರ ಪ್ರದೇಶ ಮೂಲದ ಸಂಜಯ್ ಸಿಂಗ್ ಮತ್ತು...
ಕಾಸರಗೋಡು : ಕುವೈತ್ ನ ಬಹುಮಹಡಿ ಕಟ್ಟಡದಲ್ಲಿ ಬುಧವಾರ ಮುಂಜಾನೆ ಉಂಟಾದ ಭೀಕರ ಅಗ್ನಿ ಅನಾಹುತದಲ್ಲಿ ಕಾಸರಗೋಡು ಮೂಲದ ಇಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಚೆರ್ಕಳ ಕುಂಡಡ್ಕದ ರಂಜಿತ್ (34) ಹಾಗೂ ತೃಕ್ಕರಿಪುರ ಎಳಂಬಚ್ಚಿಯ ಪಿ....
ನೆಲ್ಯಾಡಿ ಜೂನ್ 05: ಬೈಕ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ನೇಲ್ಯಡ್ಕ ಎಂಬಲ್ಲಿ ನಡೆದಿದೆ. ಮೃತರನ್ನು...
ಸುರತ್ಕಲ್ ಮೇ 29 : ಎಂಆರ್ಪಿಎಲ್ನ ಹೈಡ್ರೋಜನ್ ಘಟಕದ ನೀರಿನ ಸೋರಿಕೆ ಸರಿಪಡಿಸಲು ಹೋಗಿದ್ದ ವ್ಯಕ್ತಿಯೊಬ್ಬರು 120 ಅಡಿ ಎತ್ತರದಿಂದ ಬಿದ್ದು ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದ...
ಬೆಳ್ತಂಗಡಿ ಮೇ 26 : 6 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವವಿವಾಹಿತನೊಬ್ಬ ಮನೆಯ ಕೆರೆಗೆ ಜಾರಿ ಬಿದ್ದು ಸಾವನಪ್ಪಿದ ಘಟನೆ ಗರ್ಡಾಡಿ ಗ್ರಾಮದ ನಂದಿಬೆಟ್ಟದಲ್ಲಿ ನಡೆದಿದೆ. ಮೃತರನ್ನು ಶೈಲೇಶ್ ಶೆಟ್ಟಿ(38) ಎಂದು ಗುರುತಿಸಲಾಗಿದೆ. ಇವರು ಕೃಷಿಕರಾಗಿದ್ದ...
ನವದೆಹಲಿ ಮೇ 26 : ಗುಜರಾತ್ ನ ರಾಜಕೋಟ್ ನಲ್ಲಿ ನಡೆದ ಬೆಂಕಿ ಅವಘಡದಲ್ಲಿ 26 ಮಂದಿ ಸಾವನಪ್ಪಿದ ಘಟನೆಯ ಬೆನ್ನಲ್ಲೇ ದೆಹಲಿಯ ಮಕ್ಕಳ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿ 6 ನವಜಾತ ಶಿಶುಗಳು ಬೆಂಕಿಗಾಹುತಿಯಾದ...
ಹಾಸನ ಮೇ 26 : ಕಂಟೈನರ್ ಲಾರಿ ಮತ್ತು ಟೊಯೋಟಾ ಇಟಿಯೋಸ್ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ 6 ಮಂದಿ ಸಾವನಪ್ಪಿದ ಘಟನೆ ಹಾಸನ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ...
ಉಡುಪಿ ಮೇ 24: ಸ್ನಾನಕ್ಕೆಂದು ತೆರಳಿದ್ದ ವೇಳೆ ಸಿಡಿಲು ಹೊಡೆದು ಕಾಲೇಜು ವಿದ್ಯಾರ್ಥಿಯೊಬ್ಬ ಸಾವನಪ್ಪಿದ ಘಟನೆ ಶಿರ್ವ ಸಮೀಪದ ಮಾಣಿಬೆಟ್ಟು ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಶಿರ್ವ ಮಾಣಿಬೆಟ್ಟು ತೋಟದಮನೆ ನಿವಾಸಿ ರಮೇಶ್...