FILM9 hours ago
ರಾಜಕಾರಣಿಗಳ ಜೊತೆ ಡೇಟಿಂಗ್ಗೆ ಬಾ – ಎಂದವನ ಚಳಿ ಬಿಡಿಸಿದ ನಮ್ರತಾ
ಬೆಂಗಳೂರು, ಮೇ 14: ಬಿಗ್ ಬಾಸ್ ಕನ್ನಡ 10’ರ ಸ್ಪರ್ಧಿ ನಮ್ರತಾ ಗೌಡ ಕಿಡಿಗೇಡಿ ಕಿರುಕುಳದ ವಿರುದ್ಧ ತಿರುಗಿಬಿದ್ದಿದ್ದಾರೆ. ರಾಜಕಾರಣಿಗಳೊಂದಿಗೆ ಡೇಟಿಂಗ್ ಮಾಡುವಂತೆ ಹಿಂದೆ ಬಿದ್ದವನ ಬಂಡವಾಳವನ್ನು ನಟಿ ಬಯಲು ಮಾಡಿದ್ದಾರೆ. ಸಾಕ್ಷಿ ಸಮೇತ ಸ್ಕ್ರೀನ್...