LATEST NEWS2 years ago
ಮಲಯಾಳಂ ನಟ ಸುನೀಲ್ ಸುಗಧ ಕಾರಿನ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳು
ತ್ರಿಶೂರ್, ಜನವರಿ 16: ಇಕ್ಕಟ್ಟಾದ ರಸ್ತೆಯಲ್ಲಿ ಮತ್ತೊಂದು ವಾಹನಕ್ಕೆ ದಾರಿ ನೀಡಲಿಲ್ಲ ಎಂಬ ಕಾರಣಕ್ಕೆ ಕೆಲವು ವ್ಯಕ್ತಿಗಳು ಮಲಯಾಳಂ ನಟ ಸುನೀಲ್ ಸುಗಧರ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗಳೊಂದಿಗೆ ಮಾತಿನ ಚಕಮಕಿ ನಡೆಸಿ, ಅವರ ಮೇಲೆ ಹಲ್ಲೆ...