ಮಂಗಳೂರು ಮೇ 28 : ಬಂಟ್ವಾಳ ತಾಲ್ಲೂಕಿನ ಇರಾ ಕೋಡಿ ಎಂಬಲ್ಲಿ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಕಿಡಿಗೇಡಿಗಳು ಸುರತ್ಕಲ್ ನಲ್ಲಿ ಖಾಸಗಿ ಬಸ್ ಗೆ ಕಲ್ಲು ತೂರಾಟ...
ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ನಿಂತಿವೆ. ಇಲ್ಲಿನ ರೈಲ್ವೇ ಮೇಲ್ಸೇತುವೆ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಹೊಂಡ ಗುಂಡಿಗಳಿಂದ ವಾಹನ ಸವಾರರು ಸಂಚಾರ ನಡೆಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ತಕ್ಷಣವೇ ರಸ್ತೆ ಅಭಿವೃದ್ಧಿಗೆ...
ಸುರತ್ಕಲ್ : ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವಿನಿಂದ ಆರೋಗ್ಯ ಸಂಬಂಧ ರಾಜ್ಯದ ಜನತೆಯಲ್ಲಿ ಸರಕಾರಿ ಆಸ್ಪತ್ರೆಯೆಂದರೆ ಭಯ ಆರಂಭವಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ (Bharath Shetty) ಕಳವಳ ವ್ಯಕ್ತಪಡಿಸಿದ್ದಾರೆ. ಬಳ್ಳಾರಿಯಲ್ಲಿ ನಡೆದ ಸಾವಿನ...
ಸುರತ್ಕಲ್ : ಮಂಗಳೂರು ಹೊರವಲಯದ ಸುರತ್ಕಲ್ ಮುಕ್ಕ ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ನಡೆದಿದೆ. ಕಾಲೀಜಿನ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗೆ ರ್ಯಾಗಿಂಗ್ ಮಾಡಿ ಹಲ್ಲೆ ನಡೆಸಿದ್ದು ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಸುರತ್ಕಲ್ : ಸುರತ್ಕಲ್ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ( NITK) ಕರ್ನಾಟಕವು ಭಾರತದ ಸಂವಿಧಾನವನ್ನು ಅಂಗೀಕರಿಸಿದ ಗೌರವವನ್ನು ಗೌರವಿಸಲು 2024 ರ ನವೆಂಬರ್ 26 ರಂದು ಸಂವಿಧಾನ್ ದಿವಸ್ ಎಂದೂ ಕರೆಯಲ್ಪಡುವ ಸಂವಿಧಾನ ದಿನವನ್ನು...
ಸುರತ್ಕಲ್ : ಪುಟಾಣಿಗಳ ಕನಸಿಗೆ ಮಂಗಳೂರು ಶಾಸಕ ಡಾ. ಭರತ್ ಶೆಟ್ಟಿ ಸಾಥ್ ನೀಡಿದ್ದು ಕೃಷ್ಣಪುರದಲ್ಲಿ 20 ಲಕ್ಷ ರೂ.ವೆಚ್ಚದ ನೂತನ ಅಂಗನವಾಡಿ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ್ದಾರೆ. ಅಂಗನವಾಡಿಗೆ ಸ್ವಂತ ಕಟ್ಟಡ ನಿರ್ಮಿಸುವ ನಿಟ್ಟಿನಲ್ಲಿ...
ಸುರತ್ಕಲ್: ಪತ್ನಿ ಮತ್ತು ಮಗುವನ್ನು ಕೊಲೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದ ಪಕ್ಷಿಕೆರೆ ನಿವಾಸಿ ಕಾರ್ತಿಕ್ ಭಟ್ ನ ಒಂದೊಂದು ಕರ್ಮಕಾಂಡಗಳು ಹೊರ ಬರುತ್ತಿವೆ. ಕಾರ್ತಿಕ್ ಭಟ್ ಸಹಕಾರದೊಂದಿಗೆ ಆತ ಕೆಲಸ ಮಾಡಿಕೊಂಡಿದ್ದ ಶ್ರೀ ಸುಬ್ರಹ್ಮಣ್ಯ ಶಂಕರ...
ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಅವರು ಜನರನ್ನು ಭಾವನಾತ್ಮಕವಾಗಿ ವಿಭಜಿಸಿ ದ್ವೇಷ ಹರಡುವುದರಲ್ಲಿ ಬ್ಯುಸಿ ಆಗಿದ್ದಾರೆ. ಕ್ಷೇತ್ರದ ಅಭಿವೃದ್ಧಿಯಲ್ಲಿ ಅವರ ಸಾಧನೆ ಶೂನ್ಯ ಎಂದು ಡಿವೈಎಫ್ಐ (DYFI) ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಜ್ ಟೀಕಿಸಿದ್ದಾರೆ....
ಸುರತ್ಕಲ್ : ಪ್ಯಾಲೆಸ್ಟೈನ್ ಬಗ್ಗೆ ಕಾಳಜಿ ತೋರಿ, ಬಾಂಗ್ಲಾ ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ದ ಧ್ವನಿ ಎತ್ತದ ಕಾಂಗ್ರೆಸ್ ಮತ್ತು ಎಡಪಕ್ಷಗಳನ್ನು ಶಾಸಕ ಡಾ. ಭರತ್ ಶೆಟ್ಟಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಹೇಳಿಕೆ...
ಮಂಗಳೂರು : ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಸಮಾಲೋಚನಾ ಸಭೆ ಮಂಗಳೂರಿನಲ್ಲಿ ನಡೆಯಿತು, ನಂತೂರು-ಸುರತ್ಕಲ್ ಹೆದ್ದಾರಿ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ನ. 26 ರಂದು ಸಾಮೂಹಿಕ ಧರಣಿಗೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು. ಹದಗೆಟ್ಟಿರುವ ನಂತೂರು...