KARNATAKA2 years ago
ಯಾದಗಿರಿ: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಮಾರಾಮಾರಿ, 10ಕ್ಕೂ ಹೆಚ್ಚು ಕಾರುಗಳು ಜಖಂ
ಯಾದಗಿರಿ, ಎಪ್ರಿಲ್ 07: ಸುರಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಡೆಕಲ್ ಗ್ರಾಮದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮದ್ಯೆ ಗುರುವಾರ ಮಾರಾಮಾರಿ ನಡೆದಿದ್ದು, ಎರಡೂ ಕಡೆಯ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ವರದಿಯಾಗಿದೆ. ಕಾಂಗ್ರೆಸ್...