ಸುಳ್ಯ, ಆಗಸ್ಟ್ 31 : ಈ ಕಾಲನೇ ಹಾಗೇ ಯಾರನ್ನು ಯಾವಾಗ ಹೇಗೆ ನಂಬಬೇಕೋ ಗೊತ್ತಾಗ್ತಿಲ್ಲ. ವಿದೇಶದಲ್ಲಿಉದ್ಯೋಗ ನೆಪಹೇಳಿ ಹೆತ್ತವರು,ಗೆಳತಿಯರನ್ನು ಯಮಾರಿಸಿ ಸುಳ್ಯದ ಯುವತಿಯೊಬ್ಬಳು ಪ್ರಿಯತಮನೊಂದಿಗೆ ಪರಾರಿಯಾದ ಘಟನೆ ನಡೆದಿದೆ. ತನ್ನ ಲವರ್ ಜೊತೆ ಎಸ್ಕೇಪ್...
ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕನಕಮಜಲು ಮೂಲದ ಮಹಿಳೆ ಐಶ್ವರ್ಯ ಬೆಂಗಳೂರಿನಲ್ಲಿ ಅನುಮಾನಾಸ್ಪದವಾಗಿ ಸಾವಿಗೆ ಶರಣಾಗಿದ್ದ ಪ್ರಕರಣಕ್ಕೆ ಮರುಜೀವ ನೀಡಲಾಗಿದ್ದು ನೂತನ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಪರ...
ಸುಳ್ಯ; ಚಲಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ದಕ್ಷಿಣ ಕನ್ನಡದ ಸುಳ್ಯ ಬಸ್ ನಿಲ್ದಾಣದಲ್ಲಿ ನಡೆದಿದೆ. ಸುಳ್ಯ ಬಸ್ ನಿಲ್ದಾಣದಿಂದ ಕೊಯನಾಡಿಗೆ ಹೊರಡುತ್ತಿದ್ದ ಸರ್ಕಾರಿ ಬಸ್ ನಲ್ಲಿ ಏಕಾಏಕಿ...
ಮಡಿಕೇರಿ : ಸುಳ್ಯ ಸಂಪಾಜೆಯಿಂದ ಮಡಿಕೇರಿ ನಡುವಿನ ಕರ್ತೋಜಿ ಬಳಿ ತೀವ್ರ ಮಳೆಯಿಂದಾಗಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಭೀತಿ ಎದುರಾಗಿದ್ದು ಮುಂಜಾಗೃತಾ ಕ್ರಮವಾಗಿ ಜುಲೈ 22ರವರೆಗೆ ರಾತ್ರಿ ವೇಳೆಯಲ್ಲಿ ಎಲ್ಲ ರೀತಿಯ ವಾಹನ ಸಂಚಾರಕ್ಕೆ...
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ಪೆರಾಜೆಯಲ್ಲಿ ಅಕ್ರಮ ಜಾನುವಾರು ಸಾಗಾಟ ಪ್ರಕರಣ ಪತ್ತೆಯಾಗಿದ್ದು, ಇಬ್ಬರು ಆರೋಪಿಗಳು ಪರಾರಿಯಾದ್ರೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಪಿಕಪ್ ಚಾಲಕ ಸುಳ್ಯದ ಕಲ್ಲಪಳ್ಳಿ ನಿವಾಸಿ ವಿನೋದ್ ಬಂಧಿತನಾಗಿದ್ದರೆ, ಪಿಕಪ್ ನಲ್ಲಿದ್ದ...
ಸುಳ್ಯ: ಅಡಿಕೆ ಕೃಷಿಗೆ ಭಾಧಿಸಿರುವ ಹಳದಿ ರೋಗದಿಂದ ಕಂಗೆಟ್ಟ ಕೃಷಿಕರೊಬ್ಬರು ಆತ್ಮಹತ್ಯೆ ಗೆ ಶರಣಾದ ಘಟನೆ ದಕ್ಷಿಣ ಕನ್ನಡದ ಸುಳ್ಯ ತಾಲೂಕಿನ ಮಡಪ್ಪಾಡಿಯಲ್ಲಿ ನಡೆದಿದೆ. ಸುಳ್ಯ ತಾಲೂಕು ಮಡಪ್ಪಾಡಿ ಬಲ್ಕಜೆಯ ಕೃಷಿಕ ಸೀತಾರಾಮ ಗೌಡರು (55)...
ಸುಳ್ಯ, ಜೂನ್ 18: ವಿದ್ಯುತ್ ಕಂಬ ಹತ್ತಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಶಾಕ್ ತಗಲಿ ವಿದ್ಯುತ್ ಕಂಬದಲ್ಲೇ ಕಾರ್ಮಿಕನೋರ್ವ ಸಾವನ್ನಪ್ಪಿದ ಘಟನೆ ಜೂನ್ 17ರಂದು ಸುಳ್ಯದ ಅಲೆಕ್ಕಾಡಿ ಬಳಿಯ ಪಾರ್ಲ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ನಿವಾಸಿ...
ಸುಳ್ಯ, ಜೂನ್ 08: ಸುಳ್ಯ ತಾಲೂಕಿನ ಅರಂತೋಡು ಎಂಬಲ್ಲಿ ದನಗಳಿಗೆ ಮತ್ತು ಭರಿಸುವ ಇಂಜೆಕ್ಷನ್ ನೀಡಿ ದನಗಳ ಕಳ್ಳತನ ಮಾಡಿರುವ ಘಟನೆ ವರದಿಯಾಗಿದೆ. ದನಕಳ್ಳರಿಂದ ಕಳ್ಳತನದಲ್ಲಿ ಹೊಸ ಪ್ರಯೋಗಗಳು ಆರಂಭವಾಗಿದ್ದು, ಇದೀಗ ದನಗಳಿಗೆ ಮತ್ತು ಭರಿಸುವ...
ಸುಳ್ಯ : ಎಂಡಿಎಂಎಯನ್ನು ಕಳ್ಳ ಸಾಗಟಕ್ಕೆ ಯತ್ನಿಸಿದ ದಕ್ಷಿಣ ಕನ್ನಡದ ಸುಳ್ಯದ ಇಬ್ಬರು ಯುವಕರನ್ನು ಕೇರಳ ಅಬಕಾರಿ ಪೋಲಿಸರು ಬಂಧಿಸಿದ್ದಾರೆ. ಆರೋಪಿಗಳು ಬೆಂಗಳೂರಿನಿಂದ 1. 5 ಲಕ್ಷ ರೂ.ಗೆ ಖರೀದಿಸಿದ್ದ ಎಂಡಿಎಂಎಯನ್ನು ಮಲಪ್ಪುರಂಗೆ ತಲುಪಿಸುವ ಗುರಿಯನ್ನು...
ಸುಳ್ಯ: ಮೀನು ಹಿಡಿಯಲು ನದಿಗಿಳಿದ ನಾಲ್ವರಲ್ಲಿ ಓರ್ವ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡದ ಸುಳ್ಯ ಮಂಡೆಕೋಲು ಗ್ರಾಮದಲ್ಲಿ ನಡೆದಿದೆ. ಮಂಡೆಕೋಲು ಗ್ರಾಮ ಮುರೂರು ಸಮೀಪ ಪರಪ್ಪೆ ನದಿಯಲ್ಲಿ ಈ ದುರ್ಘಟನೆ ನಡೆದಿದೆ....