ಸುಳ್ಯ : ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಮಾಡುತ್ತಿದ್ದ ಮಹಿಳೆ ಮೇಲೆ ಕಾಡುಹಂದಿ ದಾಳಿ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ. ಕಾಡ ಹಂದಿಯ ದಾಳಿಗೆ ಮಹಿಳೆ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಳ್ಯ...
ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಅರಂಬೂರು ಸಂಬಂಧಿಕರ ಮನೆಗೆ ಬಂದು ಹಿಂದಿರುಗದೆ ಕಳೆದ ಹತ್ತು ದಿನಗಳ ಹಿಂದೆ ಕಾಣೆಯಾಗಿದ್ದ ಬಾಲಕ ಕೊನೆಗೂ ಪತ್ತೆಯಾಗುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಬಿದ್ದಿದೆ. ಮಾಡನ್ನೂರಿನ ಹಮೀದ್...
ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಬಿಜೆಪಿ ಘಟಕದಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ಸುಳ್ಯ ಮಂಡಲ ಅಧ್ಯಕ್ಷ ಪಟ್ಟ ಮತ್ತೆ ವೆಂಕಟ್ ವಳಲಂಬೆಗೆ ದೊರೆತಿರುವುದಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದಿದ್ದಿದೆ. ಈ ಹಿನ್ನೆಲೆಯಲ್ಲೆ ಬಿಜೆಪಿ ಕಛೇರಿಗೆನೇ ಕಾರ್ಯಕರ್ತರು...
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗ ಸುಳ್ಯದಲ್ಲಿ ಮತ್ತೆ ಕಾಡಾನೆ ಹಾವಾಳಿ ಕಾಣಿಸಿಕೊಂಡಿದ್ದು, ಪೆರಾಜೆ ಗ್ರಾಮದಲ್ಲಿ ಸುತ್ತಾಡಿ ಬಳಿಕ ಪಯಸ್ವಿನಿ ನದಿ ದಾಟಿ ಪೂಮಲೆ ಬೆಟ್ಟಕ್ಕೆ ತೆರಳುವ ಸಂದರ್ಭ ಬಿಳಿಯಾರಿನಲ್ಲಿ ನಿಂತಿದ್ದ ಕಾರಿಗೆ ಒಂಟಿ...
ಬಳ್ಪ ; ಬಳ್ಪ ಗ್ರಾಮ ಪಂಚಾಯತ್ ನಲ್ಲಿ ಸಂಸದರ ಆದರ್ಶ ಗ್ರಾಮ ಯೋಜನೆಯ ಮೂಲಕ 58 ಕೋಟಿ ರೂ ವೆಚ್ಚದಲ್ಲಿ ಗ್ರಾಮದ ಅಭಿವೃದ್ಧಿ ದೇಶಕ್ಕೆ ಮಾದರಿ ಯಾಗಿದೆ ಎಂದು ಕೇಂದ್ರ ರಾಸಾಯನಿಕ,ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ...
ಸುಳ್ಯ : ತನ್ನ ಬೈಕಿಗೆ ಪೆಟ್ರೋಲ್ ಹಾಕಲು ಬಂದ ಸವಾರನೊಬ್ಬ 210 ರೂಪಾಯಿ ಪೆಟ್ರೋಲ್ ಹಾಕಲು ಹೇಳಿ ಬರೇ 10 ರೂ. ಗೂಗಲ್ ಪೇ ಮಾಡಿ ಸವಾರ ಪರಾರಿಯಾದ ಘಟನೆ ದಕ್ಷಿಣ ಕನ್ನಡದ ಸುಳ್ಯದಲ್ಲಿ ನಡೆದಿದೆ....
ಸುಳ್ಯ : ಸುಳ್ಯದ ಖಾಸಗಿ ಬಸ್ ನಿಲ್ದಾಣದ ಸಮೀಪ ಹಾಕಲಾಗಿದ್ದ ಸುಳ್ಯ ಜಾತ್ರೋತ್ಸವ ಹಾಗೂ ಅಯೋಧ್ಯೆ ಶ್ರೀರಾಮ ಮಂದಿರದ ಲೋಕಾರ್ಪಣೆ ವಿಚಾರದ ಬ್ಯಾನರನ್ನು ದುಷ್ಕರ್ಮಿಗಳು ಹರಿದು ಹಾಕಿದ್ದಾರೆ. ರ್ ನಲ್ಲಿದ್ದ ಶ್ರೀರಾಮನ ಫೋಟೊ ಹರಿದಿ ಹಾಕಿದ್ದಾರೆ,...
ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನಲ್ಲಿ ಎಸ್ಎಸ್ ಎಲ್ ಸಿ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎಲಿಮಲೆಯಲ್ಲಿ ಶುಕ್ರವಾರ ಈ ಘಟನೆ ನಡೆದಿದೆ.ಎಲಿಮಲೆ ಸರಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಶಮಂತ್...
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಮಂಡೆಕೋಲು ಗಡಿ ಪ್ರದೇಶಕ್ಕೆ ಕಾಡಾನೆಗಳು ದಾಂಗುಡಿ ಇಟ್ಟಿದ್ದು ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣಗೊಂಡಿದೆ. ಒಂಬತ್ತು ಕಾಡಾನೆಗಳ ಹಿಂಡು ಮಂಡೆಗೋಲು ಪರಿಸರದ ಸುತ್ತಮುತ್ತ ಸಂಚರಿಸುತ್ತಿದ್ದು ಜನ ಮನೆಯಿಂದ ಹೊರ...
ಸುಳ್ಯ: ಈ ಪ್ರಕೃತಿಯಲ್ಲಿ ದಿನಾ ಒಂದಷ್ಟು ಪವಾಡಗಳು, ಅಚ್ಚರಿಯ ಘಟನೆಗಳು ನಡೆಯುತ್ತಲೇ ಇರುತ್ತಿವೆ. ಇದೀಗ ಇಂತಹುದೇ ಅಚ್ಚರಿಯ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಳಂಜ ಗ್ರಾಮದ ತಂಟೆಪ್ಪಾಡಿ ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದೆ....