LATEST NEWS14 hours ago
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ನೇರವಾಗಿ ಭಾಗಿ – ಶಾಸಕ ಉಮಾನಾಥ ಕೋಟ್ಯಾನ್ ಗಂಭೀರ ಆರೋಪ
ಮಂಗಳೂರು ಮೇ 05: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಪೊಲೀಸರು ನೇರವಾಗಿ ಭಾಗಿಯಾಗಿದ್ದಾರೆ ಎಂದು ಮೂಡಬಿದಿರೆ ಶಾಸಕ ಉಮಾನಾಥ ಕೊಟ್ಯಾನ್ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆಯುಧ ಇಟ್ಟುಕೊಳ್ಳುವುದು ತಪ್ಪು, ಆದರೆ...