LATEST NEWS3 years ago
ವಾಟ್ಸಾಪ್ ಗ್ರೂಪ್ ಸದಸ್ಯರ ʼಆಕ್ಷೇಪಾರ್ಹ ಪೋಸ್ಟ್ʼಗೆ ಅಡ್ಮಿನ್ ವಿರುದ್ಧ ಕ್ರಮ ತೆಗೆದುಕೊಳ್ಳಲು ಸಾಧ್ಯವಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು
ಕೇರಳ, ಫೆಬ್ರವರಿ 25: ವಾಟ್ಸಾಪ್ ಗ್ರೂಪ್ನಲ್ಲಿ ಸದಸ್ಯರು ಪೋಸ್ಟ್ ಮಾಡಿದ ಯಾವುದೇ ಆಕ್ಷೇಪಾರ್ಹ ವಿಷಯಕ್ಕೆ ಗ್ರೂಪ್ ಅಡ್ಮಿನ್ʼನನ್ನು ಜವಾಬ್ದಾರರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಬುಧವಾರ ತೀರ್ಪು ನೀಡಿದೆ. ಯಾವುದೇ ವಾಟ್ಸಾಪ್ ಅಪ್ಲಿಕೇಶನ್ ಜಿಯುಪಿಯ...