LATEST NEWS6 months ago
ಮಂಗಳೂರು : ವಾಟ್ಸ್ಆ್ಯಪ್ ಸಂದೇಶ ನಂಬಿ ಡಿಡೀರ್ ಹಣ ಮಾಡಲು ಹೋದವನಿಗೆ ಒಂದುಕೋಟಿ ಪಂಗನಾಮ..!
ಮಂಗಳೂರು: ವಾಟ್ಸ್ಆ್ಯಪ್ ಮೂಲಕ ಬಂದ ಸಂದೇಶ ನಂಬಿ ಹೋದ ವ್ಯಕ್ತಿಯೋರ್ವ ಬರೋಬ್ಬರಿ 1 ಕೋಟಿ ರೂ.ಗೂ ಅಧಿಕ ಹಣ ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದ್ದು ಈ ಬಗ್ಗೆ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ.16ರಂದು...