KARNATAKA2 days ago
ಡೇಟಿಂಗ್ ಆ್ಯಪ್ನಲ್ಲಿ ಪರಿಚಯ,ಮನೆಗೆ ಕರೆದೊಯ್ದು ಸುಲಿಗೆ: ಆರು ಮಂದಿ ಬಂಧನ
ಬೆಂಗಳೂರು, ಜುಲೈ 29: ಡೇಟಿಂಗ್ ಆ್ಯಪ್ನ ಮೂಲಕ ಪರಿಚಯವಾಗಿದ್ದ ಉದ್ಯೋಗಿಯನ್ನು ಭೇಟಿಗೆ ಆಹ್ವಾನಿಸಿ, ಸುಲಿಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಯಲಹಂಕ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಸಂಗೀತಾ ಸಹಾನಿ (36), ಬೀರಬಲ್ ಮಜ್ಜಗಿ(21), ಅಭಿಷೇಕ್(19),...