ಬೆಂಗಳೂರು, ಮಾರ್ಚ್ 13: ಕನ್ನಡದ ಪ್ರತಿಭಾವಂತ ನಟ ಸತೀಶ್ ನೀನಾಸಂ ಇದೀಗ ತಮ್ಮ ಅಭಿಮಾನಿಗಳಿಗೆ ಮತ್ತಷ್ಟು ಖುಷಿ ಸುದ್ದಿಕೊಟ್ಟಿದ್ದಾರೆ. ಹೆಸರಾಂತ ನಿರ್ದೇಶಕ ದುನಿಯಾ ಸೂರಿ ಟೀಮ್ ಜೊತೆ ಕೆಲಸ ಮಾಡುತ್ತಿರುವುದಾಗಿ ಹಂಚಿಕೊಂಡಿದ್ದಾರೆ. ಈ ಸಿನಿಮಾವ ಸೂರಿ...
ಬೆಂಗಳೂರು, ಜನವರಿ 29: ಕನ್ನಡ ಚಿತ್ರರಂಗದ ಹಿರಿಯ ನಟ ಮನ್ದೀಪ್ ರಾಯ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಕಾವಲ್ಭೈರಸಂಧ್ರದ ನಿವಾಸದಲ್ಲಿ ಮನ್ದೀಪ್ ರಾತ್ರಿ 1.45ರ ಸುಮಾರಿಗೆ ಹೃದಯಾಘಾತವಾಗಿತ್ತು.ಕಾವಲ್ಭೈರಸಂಧ್ರದ ನಿವಾಸದಲ್ಲಿ ಮನ್ದೀಪ್ ಮೃತಪಟ್ಟಿದ್ದಾರೆ. ರಾತ್ರಿ 1.45ರ ಸುಮಾರಿಗೆ ಹೃದಯಾಘಾತವಾಗಿತ್ತು, ಬೆಳಗ್ಗೆ...
ಬೆಂಗಳೂರು, ಜನವರಿ 17: ಮೂರು ವರ್ಷಗಳ ಹಿಂದೆ ತೆರೆಕಂಡ ‘ನ್ಯೂರಾನ್’ ಸಿನಿಮಾದ ನಾಯಕ ಮಂಜುನಾಥ್ ಅಲಿಯಾಸ್ ಸಂಜು ಅರೆಸ್ಟ್ ಆಗಿದ್ದಾನೆ. ಸಿನಿಮಾ ರಂಗದ ಹೆಸರನ್ನು ದುರುಪಯೋಗ ಪಡಿಸಿಕೊಂಡ ಈತ ಲೊಕ್ಯಾಂಟು ಆ್ಯಪ್ ಮೂಲಕ ವೇಶ್ಯಾವಾಟಿಕೆ ದಂಧೆ...
ಬೆಂಗಳೂರು, ಡಿಸೆಂಬರ್ 22: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೇಲೆ ಚಪ್ಪಲಿ ಎಸೆದ ಘಟನೆ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ದರ್ಶನ್ಗೆ ಇಡೀ ಕನ್ನಡ ಚಿತ್ರರಂಗ ಬೆಂಬಲ ವ್ಯಕ್ತಪಡಿಸಿದೆ. ಘಟನೆ ನಡೆದು ಎರಡು ದಿನಗಳಾಗಿದ್ದರೂ,...
ಬೆಂಗಳೂರು, ಸೆಪ್ಟೆಂಬರ್ 25: ಸ್ಯಾಂಡಲ್ ವುಡ್ ಪ್ರತಿಭಾನ್ವಿತ ನಟ ವಸಿಷ್ಠ ಸಿಂಹ ಅಭಿನಯದ ಬಹು ನಿರೀಕ್ಷಿತ ಸಿನಿಮಾಗಳಲ್ಲೊಂದು ‘ಲವ್ ಲಿ’. ವಸಿಷ್ಠ ಸಿಂಹ ಅಭಿಮಾನಿ ಬಳಗ ಕೂಡ ಈ ಚಿತ್ರದ ಮೇಲೆ ಅಪಾರ ನಿರೀಕ್ಷೆ ಇಟ್ಟುಕೊಂಡಿದೆ....
ಬೆಂಗಳೂರು, ಸೆಪ್ಟೆಂಬರ್ 23: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಕವಚ’ ಸಿನಿಮಾದಲ್ಲಿ ನಟಿಸಿದ್ದ ಇತಿ ಆಚಾರ್ಯ ಇಲ್ಲಿವರೆಗೂ ಯಾರೂ ಮಾಡಿರದ ಸಾಧನೆಯೊಂದನ್ನು ತಮ್ಮ ಪಾಲಾಗಿಸಿಕೊಂಡಿದ್ದಾರೆ. ನ್ಯೂಯಾರ್ಕ್ ನ ಟೈಮ್ಸ್ ಸ್ಕ್ವೇರ್ ಬಿಲ್ ಬೋರ್ಡ್ ಹೋಲ್ಡಿಂಗ್ಸ್...
ಬೆಂಗಳೂರು, ಆಗಸ್ಟ್ 13 : ಉದ್ಯಮಿಗೆ ಹನಿಟ್ರಾಪ್ ಆರೋಪದ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನ ಉದಯೋನ್ಮುಖ ನಟ ಯುವರಾಜ್ ನನ್ನುನು ಹುಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ನಟ ಯುವರಾಜ್ ಬೆಂಗಳೂರು ಮೂಲದ ಉದ್ಯಮಿಗೆ ಹನಿಟ್ರಾಪ್ ಮಾಡಿದ್ದ...
ಬೆಂಗಳೂರು, ಆಗಸ್ಟ್ 03: ಕಿರುತೆರೆ ನಟ ಚಂದನ್ ವಿರುದ್ಧ ದುರ್ವರ್ತನೆ ಆರೋಪದ ಹಿನ್ನೆಲೆಯಲ್ಲಿ ತೆಲುಗು ಟಿವಿ ಫೆಡರೇಶನ್ ವತಿಯಿಂದ ಚಂದನ್ ಗೆ ಶಾಶ್ವತ ಬಹಿಷ್ಕಾರ ಹಾಕಲಾಗಿದೆ. ತೆಲುಗು ಟೆಲಿವಿಜನ್, ಡಿಜಿಟಲ್ ಮೀಡಿಯಾದಿಂದ ಚಂದನ್ ಗೆ ಬಹಿಷ್ಕಾರ...
ಬೆಂಗಳೂರು, ಜುಲೈ 31: ಗಾಂಧಿನಗರದಲ್ಲಿ ಹೊಸ ವಿಚಾರವೊಂದು ಸಖತ್ ಸೌಂಡ್ ಮಾಡುತ್ತಿದೆ. ಸುದೀಪ್ ಮತ್ತು ರಕ್ಷಿತ್ ಶೆಟ್ಟಿ ನಡುವೆ ಗೆಳೆತನ ಸರಿಯಿಲ್ಲ. ಇವರಿಬ್ಬರ ಮಧ್ಯೆ ಕೋಲ್ಡ್ ಫೈಟ್ ನಡೆಯುತ್ತಿದೆ ಎಂದು ಈ ಕುರಿತು ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ....
ಬೆಂಗಳೂರು, ಜುಲೈ 23: ಸ್ಯಾಂಡಲ್ ವುಡ್ ಸೇರಿದಂತೆ ವಿವಿಧ ಭಾಷಾ ಚಿತ್ರಗಳ ಮೂಲಕ ಬಹುಭಾಷಾ ನಟರಾದ ನಟ ಅರ್ಜುನ್ ಸರ್ಜಾ ಅವರ ತಾಯಿ, ಇಂದು ನಿಧನರಾಗಿದ್ದಾರೆ. ಈ ಮೂಲಕ ನಟ ಅರ್ಜುನ್ ಸರ್ಜಾ ಅವರು ಮಾತೃವಿಯೋಗ...