ಕೊಡಗು, ಮಾರ್ಚ್ 29: ಕೊಡಗಿನ ಪೊನ್ನಂಪೇಟೆಯಲ್ಲಿ ಒಂದೇ ಕುಟುಂಬದ ನಾಲ್ಕು ಜನರನ್ನು ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು 6 ಗಂಟೆಯ ಒಳಗೆ ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಶುಕ್ರವಾರ (ಮಾ.28) ಮಧ್ಯಾಹ್ನ ಸುಮಾರು...
ಕಾನ್ಪುರ, ಮಾರ್ಚ್ 25: ಗಂಡ ಹೆಂಡತಿ ನಡುವಿನ ಸಂಬಂಧ ಹಳಸಿತ್ತು, ಇಬ್ಬರೂ ದೂರವಾಗುವ ಬದಲು ಆಕೆಯನ್ನು ಹತ್ಯೆ ಮಾಡಲು ಕಾನ್ಸ್ಟೆಬಲ್ ಆಲೋಚಿಸಿದ್ದ, ಹಾಗಾಗಿ ಕೊಲೆ ಮಾಡಿದರೆ ಅನುಮಾನ ಬರಬಹುದೆಂದು ಹಾವಿನಿಂದ ಕಚ್ಚಿಸಿ ಹತ್ಯೆ ಮಾಡಬೇಕೆಂದುಕೊಂಡಿದ್ದ, ಆತನ...
ಚಿತ್ರದುರ್ಗ: ಪಶ್ಚಿಮ ದಿಕ್ಕಿಗೆ ಹೋಗಿ ನರ ಬಲಿ ನೀಡಿದರೆ ನಿಧಿ ಸಿಗುತ್ತದೆ ಎಂದು ಜ್ಯೋತಿಷಿ ಹೇಳಿದ ಮಾತು ನಂಬಿ ಅಮಾಯಕನನ್ನು ಹತ್ಯೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಚಳ್ಳಕೆರೆ ತಾಲೂಕು ಪರಶುರಾಂಪುರ ಠಾಣೆ ವ್ಯಾಪ್ತಿಯ...
ವಿಜಯಪುರ: ಭೀಮಾ ತೀರದ ಕುಖ್ಯಾತ ಹಂತಕ ಚಂದಪ್ಪ ಹರಿಜನ ಸಹಚರ ಹಾಗೂ ಸಹೋದರ ಸಂಬಂಧಿ ಬಾಗಪ್ಪ ಹರಿಜನ್ ಹತ್ಯೆ ಮಾಡಲಾಗಿದೆ. ಮಂಗಳವಾರ ರಾತ್ರಿ 8-50 ರ ಸುಮಾರಿನಲ್ಲಿ ವಿಜಯಪುರದ ಮದಿನಾ ನಗರದಲ್ಲಿ ಮಾರಕಾಸ್ತ್ರಗಳಿಂದ ಮುಖ, ತಲೆ...
ಬೀದರ್: ಪ್ರೀತಿ ಮಾಡಿದ್ದಕ್ಕೆ ರೊಚ್ಚಿಗೆದ್ದು ತಂದೆಯೇ ದೊಣ್ಣೆಯಿಂದ ಹೊಡೆದು ಮಗಳನ್ನೇ ಬರ್ಬರ ಹತ್ಯೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬರಗೇನ್ ತಾಂಡಾದಲ್ಲಿ ನಡೆದಿದೆ. ಮೋನಿಕಾ ಮೋತಿರಾಮ ಜಾಧವ್ (18) ಕೊಲೆಯಾದ ದುರ್ದೈವಿ. ಮಗಳನ್ನು...
ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಅವರ ಹತ್ಯೆಯ ಕುರಿತು ಪೊಲೀಸರು ವಿವಿಧ ಕೋನಗಳಲ್ಲಿ ತನಿಖೆಯನ್ನು ಪ್ರಾರಂಭಿಸಿದ್ದಾರೆ,ಸುಫಾರಿ ಹತ್ಯೆ, ಉದ್ಯಮ ವೈಷಮ್ಯ ಅಥವಾ ಕೊಳೆಗೇರಿ ಪುನರ್ವಸತಿ ಯೋಜನೆಗೆ ಸಂಬಂಧಿಸಿದಂತೆ ಬೆದರಿಕೆಯೇ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಮುಂಬೈನಲ್ಲಿ...
ಗ್ವಾ ಲಿಯರ್: ಪತ್ನಿಯ ಅತಿಯಾದ ಖರ್ಚಿನಿಂದ ಬೇಸತ್ತ ವ್ಯಕ್ತಿಯೊಬ್ಬ ಸುಪಾರಿ ನೀಡಿ ಆಕೆಯನ್ನ ಹತ್ಯೆ ಮಾಡಿಸಿದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ಇತ್ತೀಚೆಗೆ ನಡೆದಿದೆ. ಹೇಮಂತ್ ಶರ್ಮಾ ಎಂಬಾತನೇ ಕೊಲೆ ಆರೋಪಿ ಪತಿ. ದುಂದು ವೆಚ್ಚ...
ಮಂಗಳೂರು ಅಗಸ್ಟ್ 03: ಜನರಲ್ಲಿ ಭಯ ಹುಟ್ಟಿಸುವ ಉದ್ದೇಶದಿಂದಲೇ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಮಾಡಲಾಗಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶುಕ್ರವಾರ ದೋಷಾರೋಪ ಪಟ್ಟಿ ಸಲ್ಲಿಸಿದೆ. ದಕ್ಷಿಣ ಕನ್ನಡ...
ಹಾಸನ, ಜುಲೈ 01: ಹಾಸನದ ಎಸ್ ಪಿ ಕಚೇರಿ ಆವರಣದಲ್ಲೇ ಪೊಲೀಸ್ ಕಾನ್ಸ್ ಟೇಬಲ್ ವೊಬ್ಬರು ಪತ್ನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಾಸನದ ಎಸ್ ಪಿ ಕಚೇರಿ ಎದುರಲ್ಲೇ ಪತ್ನಿಗೆ ನಗರದ...
ಬೆಂಗಳೂರು: ಸಾಲ ತೀರಿಸಲು ಮನೆ ಮಾಲಕಿಯನ್ನೇ ಹತ್ಯೆ ಮಾಡಿದ್ದ ಯುವತಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಮೋನಿಕಾ (24) ಬಂಧಿತ ಆರೋಪಿ. ಮೇ 10 ರಂದು ಕೆಂಗೇರಿ ಠಾಣಾ ವ್ಯಾಪ್ತಿಯ ಕೋನಸಂದ್ರದಲ್ಲಿ ಒಂಟಿ ಮಹಿಳೆಯ ಕೊಲೆ ನಡೆದಿತ್ತು....