ಮಂಗಳೂರು, ಸೆಪ್ಟೆಂಬರ್ 19: “ಬಂಟರ ಯಾನೆ ನಾಡವರ ಮಾತೃಸಂಘದ ಎಲ್ಲಾ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆಯುತ್ತವೆ. ಬಂಟರು ಮಾತ್ರವಲ್ಲದೆ ಸಮಾಜದ ಎಲ್ಲಾ ವರ್ಗಗಳ ಜನರನ್ನು ಒಗ್ಗೂಡಿಸಿ ನಡೆಯುವ ಗಣೇಶೋತ್ಸವದಂತಹ ಕಾರ್ಯಕ್ರಮಗಳು ಸಮಾಜಕ್ಕೆ ಮಾದರಿಯಾಗಲಿ. ಈ ಮೂಲಕ ಎಲ್ಲಾ...
ಬಂಟ್ವಾಳ, ಸೆಪ್ಟೆಂಬರ್ 14: ಸೆ. 19 ರಂದು ನಡೆಯಲಿರುವ ಗಣೇಶ್ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಶಾಂತಿಯುತ ವಾಗಿ ಆಚರಿಸುವ ಕುರಿತು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಎಸ್.ಐ.ಹರೀಶ್ ನೇತ್ರತ್ವದಲ್ಲಿ ಸಮಾಜದ ಪ್ರಮುಖರ ಸಭೆ ನಡೆಸಿದರು. ಆಚರಣೆ...
ಸಿಯೋಲ್, ಅಕ್ಟೋಬರ್ 30: ಹ್ಯಾಲೋವೀನ್ ಹಬ್ಬದಲ್ಲಿ ಭಾಗಿಯಾದವರಿಗೆ ಸಂಭವಿಸಿದ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 151ಕ್ಕೆ ಏರಿಕೆಯಾಗಿದ್ದು, ಗಾಯಾಳುಗಳ ಸಂಖ್ಯೆ 150ಕ್ಕೆ ಏರಿಕೆಯಾಗಿದೆ. ದಕ್ಷಿಣ ಕೊರಿಯಾದ ಸಿಯೋಲ್ ನಲ್ಲಿ ನಡೆಯುತ್ತಿದ್ದ ಹಬ್ಬಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು....
ಹಾವೇರಿ, ಸೆಪ್ಟೆಂಬರ್ 05: ಗಣಪತಿ ವಿಸರ್ಜನೆ ವೇಳೆ ಮುಸ್ಲಿಂ ವ್ಯಕ್ತಿಯ ಪಾರ್ಥೀವ ಶರೀರದ ಮೆರವಣಿಗೆ ಕಂಡು ಡಿಜೆ ಬಂದ್ ಮಾಡಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರದಲ್ಲಿ ನಡೆದಿದೆ. ಹಿಂದೂ-ಮುಸ್ಲಿಮರ ಸೌಹಾರ್ದ ಮನೋಭಾವಕ್ಕೆ ಸಾಕ್ಷಿಯಾಗಿದೆ. ಗಜಾನನ...
ಆನೇಕಲ್, ಜುಲೈ 03: ಬಕ್ರೀದ್ ಹಬ್ಬಕ್ಕಾಗಿ ಸಾಗಿಸುತ್ತಿದ್ದ ಒಂಟೆಗಳನ್ನು ರಕ್ಷಣೆ ಮಾಡಿರುವ ಘಟನೆ ಕರ್ನಾಟಕ ಗಡಿಭಾಗ ತಮಿಳುನಾಡಿನ ಹೊಸೂರಿನಲ್ಲಿ ನಡೆದಿದೆ. ಬಕ್ರೀದ್ ಹಬ್ಬಕ್ಕೆಂದು ರಾಜಸ್ಥಾನದಿಂದ ಅಕ್ರಮವಾಗಿ ತರಲಾಗಿದ್ದ 18 ಒಂಟೆಗಳನ್ನು ಹೊಸೂರು ಬಳಿ ರಹಸ್ಯವಾಗಿ ಕಟ್ಟಿ ಹಾಕಲಾಗಿತ್ತು....
ಮಂಗಳೂರು ಜುಲೈ 21: ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಇಂದು ಕರಾವಳಿಯಾದ್ಯಂತ ಅಚರಿಸಲಾಗುತ್ತಿದೆ. ಅದರಂತೆ ಮಂಗಳೂರಿನ ಬಾವುಟಗುಡ್ಡೆಯ ಈದ್ಗಾ ಮಸೀದಿಯಲ್ಲಿ ಸರಳ ರೀತಿಯ ಪ್ರಾರ್ಥನೆಯನ್ನ ಸಲ್ಲಿಸಲಾಯಿತು. ಸರಕಾರದ ಹಾಗೂ ಜಿಲ್ಲಾಡಳಿತದ ಮಾರ್ಗಸೂಚಿಯಂತೆ ಆಯಾ...
ಉಡುಪಿ, ಮೇ 12: ಕರಾವಳಿ ಜಿಲ್ಲೆ ಉಡುಪಿಯಲ್ಲಿ ಗುರುವಾರ ಮುಸಲ್ಮಾನರ ಹಬ್ಬ ರಂಜಾನ್ ನಡೆಯಲಿದೆ. ಮಹಾಮಾರಿ ಕೊರೊನಾದ ಜನತಾ ಲಾಕ್ಡೌನ್ ಇರುವ ಕಾರಣ ಈ ಬಾರಿ ಸಾಮೂಹಿಕವಾಗಿ ರಂಜಾನ್ ಆಚರಣೆಗೆ ಅವಕಾಶ ಇಲ್ಲ. ಹಬ್ಬದ ಸಂದರ್ಭ...
ಮಂಗಳೂರು, ಮೇ 12: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರದಂದು ಈದ್- ಉಲ್ – ಫಿತರ್ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಅಕಾಜ್ ತ್ವಾಕ್ ಅಹ್ಮದ್ ಮುಸ್ಲಿಯಾರ್ ಘೋಷಿಸಿದ್ದಾರೆ. ಇಂದು ಚಂದ್ರದರ್ಶನವಾಗದ ಹಿನ್ನೆಲೆಯಲ್ಲಿ ಗುರುವಾರ ಈದ್...
ನವದೆಹಲಿ, ನವೆಂಬರ್ 14: ನಾಡಿನೆಲ್ಲೆಡೆ ಇಂದು ನರಕಚತುರ್ದಶಿಯ ಸಂಭ್ರಮ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ. ಜೊತೆಗೆ ಈ ಬೆಳಕಿನ ಹಬ್ಬದಂದು ದೇಶ ಕಾಯುವ ನಮ್ಮ ಯೋಧರಿಗೆ ಕೃತಜ್ಞತೆ...
ಹುಲಿವೇಷಧಾರಿಗಳ ಮೇಲೆ ದೈವಾವೇಶ ಉಡುಪಿ ಸೆಪ್ಟೆಂಬರ್ 16: ಉಡುಪಿಯಲ್ಲಿ ಹುಲಿ ವೇಷಧಾರಿಗಳಿಗೆ ದೈವಾವೇಶ ಬಂದಿರುವ ವಿಡಿಯೋ ಒಂದು ಈಗ ವೈರಲ್ ಆಗಿದೆ. ಹುಲಿಕುಣಿತದ ಸಂದರ್ಭದಲ್ಲಿ ಇಬ್ಬರು ಹುಲಿ ವೇಷದಾರಿಗಳ ಮೈಮೇಲೆ ದೈವದ ಆವೇಶ ಬಂದಿದ್ದು ಈ...