KARNATAKA3 days ago
ಬಾಳೆಹೊನ್ನೂರು: ಕಾಡಾನೆ ತುಳಿದು ಕಾರ್ಮಿಕ ಮಹಿಳೆ ಸಾವು
ಚಿಕ್ಕಮಗಳೂರು, ಜುಲೈ 24: ಕಾಡಾನೆ ತುಳಿದು ದಾವಣೆಗೆರೆ ಜಿಲ್ಲೆಯ ಕಾರ್ಮಿಕ ಮಹಿಳೆ ಮೃತಪಟ್ಟಿದ್ದಾರೆ. ಹೊನ್ನಾಳಿ ತಾಲ್ಲೂಕಿನ ವಟ್ಟಪುರ ಸಾಸ್ಟೆಹಳ್ಳಿಯ ಹಾಲೇಶ್ ಎಂಬುವರ ಪತ್ನಿ ಅನಿತಾ (25) ಮೃತರು. ಬಾಳೆಹೊನ್ನೂರು ಸಮೀಪದ ಬನ್ನೂರು ಗ್ರಾಮದ ಶಶಿಶೇಖರ್ ಎಂಬವರ...