Connect with us

    DAKSHINA KANNADA

    ಉಪ್ಪಿನಂಗಡಿಯ ಜಂಕ್ಷನ್ ಬಳಿ ಮುಸುಕುದಾರಿ ತಂಡದಿಂದ ತಲ್ವಾರ್ ದಾಳಿ

    ಪುತ್ತೂರು, ಡಿಸೆಂಬರ್ 06: ಉಪ್ಪಿನಂಗಡಿಯ ಜಂಕ್ಷನ್ ಬಳಿ ಮುಸುಕುದಾರಿ ತಂಡದಿಂದ ಮೂವರು ಯುವಕರ ಮೇಲೆ‌ ತಲವಾರು ದಾಳಿ ಮಾಡಿದ ಘಟನೆ ನಡೆದಿದೆ.

    ಉಪ್ಪಿನಂಗಡಿಯ ಜಂಕ್ಷನ್ ನ ಫಾಸ್ಟ್ ಫುಡ್ ಅಂಗಡಿ ಬಳಿ ನಿಂತಿದ್ದ ಯುವಕರ ಮೇಲೆ ದುಷ್ಕರ್ಮಿಗಳ ತಂಡ ದಾಳಿ ಮಾಡಿದೆ. ತಲವಾರು ದಾಳಿಗೊಳಗಾದ ಯುವಕರ ಸ್ಥಿತಿ ಗಂಭೀರವಾಗಿದ್ದು, ಗಾಯಗೊಂಡವರು ಪುತ್ತೂರು ಹಾಗು ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

    ಹಲ್ಲೆಗೊಳಗಾದವಲ್ಲಿ ಅಶೋಕ್ ಶೆಟ್ಟಿ ಗಂಭೀರವಾಗಿ ಗಾಯಗೊಂಡವರಲ್ಲಿ ಒಬ್ಬರಾಗಿದ್ದು ಇನ್ನಿಬ್ಬರ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *