Connect with us

    DAKSHINA KANNADA

    ಕುಕ್ಕೆ ಸುಬ್ರಹ್ಮಣ್ಯ ಕ್ಕೆ ತಮಿಳು ನಟ ವಿಶಾಲ್ ಭೇಟಿ

    ಸುಬ್ರಹ್ಮಣ್ಯ, ನವೆಂಬರ್ 12: ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಕೆ ತಮಿಳು ನಟ ವಿಶಾಲ್ ಭೇಟಿ ನೀಡಿದ್ದಾರೆ.

    ಸ್ನೇಹಿತರ ಜೊತೆ ಆಗಮಿಸಿದ ವಿಶಾಲ್ ದೇವರ ದರ್ಶನ ಪಡೆದು ಪೂಜೆ ನೆರವೇರಿಸಿದ್ದಾರೆ. ಹೊಸ ಸಿನಿಮಾಗಾಗಿ ನಿರ್ದೇಶನಕ್ಕೂ ಕೈ ಹಾಕಿದ ವಿಶಾಲ್ `ಲಾಠಿ’ ಚಿತ್ರದ ಮೂಲಕ ಖಡಕ್ ಆಫೀಸರ್ ಆಗಿ ತೆರೆಗೆ ಅಪ್ಪಳಿಸುತ್ತಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply