Connect with us

DAKSHINA KANNADA

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕುಕ್ಕೆ ಸುಬ್ರಹ್ಮಣ್ಯ ಭೇಟಿ

ಸುಬ್ರಹ್ಮಣ್ಯ, ಜನವರಿ 27: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಬಂಟ್ವಾಳದಲ್ಲಿ ನಡೆಯಲಿರುವ ಗ್ರಾಮ ವಿಕಾಸ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಲು ದಕ್ಷಿಣಕನ್ನಡ ಜಿಲ್ಲೆಗೆ ಭೇಟಿ ನೀಡಿದ್ದು, ಈ ಸಂದರ್ಭ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿದ್ದಾರೆ. ಅಣ್ಣಾಮಲೈ ನೋಡಿದ ಜನ ಸೆಲ್ಪಿಗಾಗಿ ಮುಗಿಬಿದ್ದಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *