Connect with us

    LATEST NEWS

    ಹೃದಯಾಘಾತದಿಂದ ಟಾಲಿವುಡ್ ಕೊರಿಯೋಗ್ರಾಫರ್ ಮತ್ತು ರಿಯಾಲಿಟಿ ಶೋ ವಿಜೇತೆ ಟೀನಾ ಸಿಧು ಸಾವು

    ಗೋವಾ : ಟಾಲಿವುಡ್ ಕೊರಿಯೋಗ್ರಾಫರ್ ಮತ್ತು ರಿಯಾಲಿಟಿ ಶೋ ವಿಜೇತೆ ಟೀನಾ ಸಿಧು ಅವರ ಮೃತದೇಹ ಗೋವಾದಲ್ಲಿ ಪತ್ತೆಯಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಟೀನಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಆಕೆಯ ಆಪ್ತವರ್ಗ ಪೊಲೀಸರಿಗೆ ತಿಳಿಸಿದ್ದಾರೆ. ಆದರೆ ಇನ್ನೂ ಟೀನಾ ಸಾವಿಗೆ ನಿಜವಾದ ಕಾರಣವೇನು ಎಂದು ಯಾರಿಗೂ ತಿಳಿದುಬಂದಿಲ್ಲ.


    ರುವ ತಮ್ಮ ನಿವಾಸದ ಕಿಟಕಿ ಗ್ರಿಲ್‍ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಈಗ ಟಾಲಿವುಡ್ ಕೊರಿಯೋಗ್ರಾಫರ್ ಮತ್ತು ರಿಯಾಲಿಟಿ ಶೋ ವಿಜೇತೆ ಟೀನಾ ಸಿಧು ಅವರ ಮೃತದೇಹ ಗೋವಾದಲ್ಲಿ ಪತ್ತೆಯಾಗಿರುವುದು ವಿಷಾದನೀಯ ಸಂಗತಿಯಾಗಿದೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


    ಟೀನಾ ಸಾವಿನ ಸಾವಿನ ವಿಷಾಯವನ್ನು ಕೊರಿಯೋಗ್ರಾಫರ್ ಆಟ ಸಂದೀಪ್ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್‌ನಲ್ಲಿ ಅವರು, ಟೀನಾ ಅವರ ನಿಧನ ಸುದ್ದಿ ತಿಳಿದು ಆಘಾತ ಮತ್ತು ತೀವ್ರ ದುಃಖವಾಗುತ್ತಿದೆ. ಡಾನ್ಸ್ ರಿಯಾಟಿಸಿ ಶೋನಲ್ಲಿ ಟೀನಾ ನನ್ನ ಜೋಡಿಯಾಗಿದ್ದರು. ಅವರು ತುಂಬಾ ವಿನಮ್ರ ವ್ಯಕ್ರಿಯಾಗಿದ್ದರು. ಅವರ ಕುಟುಂಬದವರಿಗೆ ಈ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ. ಟೀನಾಗೆ ಶಾಂತಿ ಸಿಗಲಿ ಎಂದು ಬರೆದು ಸಂತಾಪ ಸೂಚಿಸಿದ್ದಾರೆ

    Share Information
    Advertisement
    Click to comment

    You must be logged in to post a comment Login

    Leave a Reply