Connect with us

LATEST NEWS

ಕಾಪು ಹೆದ್ದಾರಿಯಲ್ಲಿ ಟೆಂಪೋ ಪಲ್ಟಿ …!

ಉಡುಪಿ, ಅಕ್ಟೋಬರ್ 8: ಉಡುಪಿ ಜಿಲ್ಲೆಯ ಕಾಪುವಿನಲ್ಲಿ ಮರ ತುಂಬಿಕೊಂಡು ಹೋಗುತಿದ್ದ ಟೆಂಪೋ ಪಲ್ಟಿಯಾಗಿದೆ.

ಕಾಪು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮರ ತುಂಬಿಸಿಕೊಂಡು ಹೋಗುತ್ತಿದ್ದ ಪಿಕಪ್ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಟೆಂಪೋದಲ್ಲಿದ್ದ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಈ ಘಟನೆ ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಯಾವುದೇ ಪ್ರಕರಣ ದಾಖಲಾಗಿಲ್ಲ .

Share Information
Continue Reading
Advertisement
Click to comment

Leave a Reply

Your email address will not be published. Required fields are marked *