Connect with us

    LATEST NEWS

    ಟೆಂಪೋ ಮತ್ತು ಬೈಕ್ ನಡುವೆ ಅಪಘಾತ – ಬೈಕ ಸವಾರ ಸ್ಥಳದಲ್ಲೇ ಸಾವು….!!

    ಕಟಪಾಡಿ ಮೇ 09: ಬೈಕ್ ಟೆಂಪೋ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಕಟಪಾಡಿ ಸುಭಾಷ್ ನಗರ ರೈಲ್ವೇ ಸೇತುವೆ ಬಳಿ ನಡೆದಿದೆ.


    ಕಟಪಾಡಿಯಿಂದ ಶಿರ್ವ ಕಡೆ ಹೋಗುತ್ತಿದ್ದ ಟೆಂಪೋ ಶಂಕರಪುರದಿಂದ ಕಟಪಾಡಿ ಕಡೆ ಹೋಗುತ್ತಿದ್ದ ಬೈಕ್ ಸವಾರರ ಮಧ್ಯೆ ಭೀಕರ ಅಪಘಾತ ನಡೆದಿದೆ. ಈ ಅಪಘಾತದಲ್ಲಿ ಬೈಕ್ ಸವಾರ ಶ್ರೀನಿವಾಸ್ ರಾವ್ (50) ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಈ ಘಟನೆ ಶಿರ್ವ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply