Connect with us

    DAKSHINA KANNADA

    ಸಜಿಪ -ಚಾಲಕನ ನಿಯಂತ್ರಣ ತಪ್ಪಿದ ಥಾರ್ ಜೀಪ್ ರಸ್ತೆ ಬದಿ ಸರಣಿ ಅಪಘಾತ

    ಪುತ್ತೂರು ಅಕ್ಟೋಬರ್ 10: ಥಾರ್ ಜೀಪ್ ಚಾಲಕನ ನಿಯಂತ್ರ ತಪ್ಪಿ ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಗುದ್ದಿ ಸರಣಿ್ ಅಪಘಾತ ನಡೆದ ಘಟನೆ ಮೆಲ್ಕಾರ್ – ಮುಡಿಪು ಸಂಪರ್ಕಿಸುವ ರಸ್ತೆಯ ಸಜಿಪ ಎಂಬಲ್ಲಿ ನಡೆದಿದೆ.


    ಥಾರ್ ಜೀಪ್ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಏಕಾಏಕಿ  ನಿಯಂತ್ರಣ ತಪ್ಪಿದ ಜೀಪ್ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಎರಡು ಅಟೋ,ಮೂರು ಬೈಕ್ ಗಳಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ಮತ್ತು ಆಟೋದಲ್ಲಿ ಸವಾರರು ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ. ಅಫಘಾತದಿಂದ ಜೀಪ್ ಚಾಲಕನಿಗೆ ತೀವೃ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply