Connect with us

    KARNATAKA

    ಪ್ರಧಾನಿ ಮೋದಿ ಸಹೋದರ ಪ್ರಯಾಣಿಸುತ್ತಿದ್ದ ಕಾರು ಅಪಘಾತ

    ಮೈಸೂರು ಡಿಸೆಂಬರ್ 27: ಪ್ರಧಾನಿ ನರೇಂದ್ರ ಮೋದಿಯವರ ಸಹೋದರ ಪ್ರಹ್ಲಾದ್ ಮೋದಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಪ್ರಹ್ಲಾದ್ ಮೋದಿ, ಅವರ ಪುತ್ರ ಹಾಗೂ ಸೊಸೆ ಗಂಭೀರವಾಗಿ ಗಾಯಗೊಂಡಿದ್ದಾರೆ.


    ಪ್ರಹ್ಲಾದ್ ಮೋದಿ ಅವರು ತಮ್ಮ ಕುಟುಂಬದೊಂದಿಗೆ ಬೆಂಗಳೂರಿನಿಂದ ಬಂಡೀಪುರಕ್ಕೆ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ವಿಷಯ ತಿಳಿಯುತ್ತಿದ್ದಂತೆ ಮೈಸೂರು ಎಸ್​ಪಿ ಸೀಮಾ ಲಾಟ್ಕರ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲದೆ ಮುಖ್ಯಮಂತ್ರಿಯವರ ಕಾರ್ಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply