BELTHANGADI
ಲಾಡ್ಜ್ ನಲ್ಲಿ ರೂಂ ಮಾಡಲು ಯತ್ನಿಸುತ್ತಿದ್ದ ಅನ್ಯಕೋಮಿನ ಜೋಡಿ ಪೋಲಿಸ್ ವಶಕ್ಕೆ
ಧರ್ಮಸ್ಥಳ, ಜನವರಿ 25: ಲಾಡ್ಜ್ ನಲ್ಲಿ ರೂಂ ಮಾಡಲು ಯತ್ನಿಸುತ್ತಿದ್ದ ಅನ್ಯಕೋಮಿನ ಜೋಡಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಹಿಡಿದು ಪೋಲಿಸರಿಗೊಪ್ಪಿಸಿದ ಘಟನೆ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ದಾದಫೀರ್ ಮತ್ತು ವಿವಾಹಿತ ಮಹಿಳೆ ಧರ್ಮಸ್ಥಳದ ಲಾಡ್ಜ್ ನಲ್ಲಿ ರೂಂ ಮಾಡಲು ಯತ್ನಿಸುತ್ತಿದ್ದ ಸಂದರ್ಭ ಹಿಂದು ಸಂಘಟನೆ ಕಾರ್ಯಕರ್ತರು ಜೋಡಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
You must be logged in to post a comment Login