JYOTHISHYA
ಶನಿ-ರಾಹುವಿನ ಸಂಯೋಗದಿಂದ ಈ 3 ರಾಶಿಯವರ ಜೀವನ ನರಕ
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490
ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490
ನವಗ್ರಹಗಳಲ್ಲಿ ಶನಿ ಹಾಗೂ ರಾಹು ಇಬ್ರು ಕೂಡ ಅತ್ಯಂತ ಶಕ್ತಿಶಾಲಿ ಗ್ರಹಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಅಕ್ಟೋಬರ್ 3ನೇ ದಿನಾಂಕದಂದು ರಾಹುವಿನ ನಕ್ಷತ್ರವಾಗಿರುವಂತಹ ಶತಭಿಷ ನಕ್ಷತ್ರದಲ್ಲಿ ಶನಿ ಪ್ರವೇಶ ಮಾಡಲಿದ್ದಾನೆ ಹಾಗೂ ಇದೇ ನಕ್ಷತ್ರದಲ್ಲಿ ಶನಿ ಡಿಸೆಂಬರ್ 27ರವರೆಗೆ ಕೂಡ ವಿರಾಜಮಾನನಾಗಿರಲಿದ್ದಾನೆ. ಇದರಿಂದಾಗಿ ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 3 ರಾಶಿಯವರು ಈ ಸಂದರ್ಭದಲ್ಲಿ ಸಾಕಷ್ಟು ಕಷ್ಟಗಳನ್ನು ಎದುರಿಸಬೇಕಾಗುತ್ತದೆ ಹಾಗೂ ತಮ್ಮ ಕೆಲಸದಲ್ಲಿ ಕೂಡ ಹಿನ್ನಡೆಯನ್ನು ಎದುರಿಸಬೇಕಾಗುತ್ತದೆ ಎಂಬುದಾಗಿ ಉಲ್ಲೇಖಿಸಲಾಗಿದ್ದು ಆ ರಾಶಿಯವರು ಯಾರೆಂಬುದನ್ನು ತಿಳಿಯೋಣ ಬನ್ನಿ.
ವೃಶ್ಚಿಕ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಸಹೋದ್ಯೋಗಿಗಳ ಜೊತೆಗೆ ಕೂಡ ನೀವು ಸ್ವಲ್ಪ ಮಟ್ಟಿಗೆ ಭಿನ್ನಾಭಿಪ್ರಾಯಗಳಿಂದಾಗಿ ಜಗಳ ಮಾಡಿಕೊಳ್ಳುವ ಸಾಧ್ಯತೆ ಇರುತ್ತೆ. ಇನ್ನು ಈ ಸಂದರ್ಭದಲ್ಲಿ ವಿದ್ಯಾಭ್ಯಾಸದಲ್ಲಿ ವಿದ್ಯಾರ್ಥಿಗಳ ಏಕಾಗ್ರತೆ ಕಡಿಮೆಯಾಗಿ ಪರೀಕ್ಷೆಯಲ್ಲಿ ಫೇಲ್ ಆಗುವಂತಹ ಸಾಧ್ಯತೆ ಹೆಚ್ಚಾಗಿದೆ. ಇನ್ನು ಲವ್ ರಿಲೇಶನ್ ಶಿಪ್ ನಲ್ಲಿ ಸಂಗಾತಿಯಿಂದ ಮೋಸ ಹೊಂದುವಂತಹ ಸಾಧ್ಯತೆ ಕೂಡ ಹೆಚ್ಚಾಗಿದೆ. ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವವರು ತಮ್ಮ ಜೀವನ ಸಂಗಾತಿಯ ಜೊತೆಗೆ ಕೆಲವು ಚಿಕ್ಕ ಪುಟ್ಟ ವಿಚಾರಗಳಿಗಾಗಿ ಮನಸ್ತಾಪ ಮಾಡಿಕೊಳ್ಳುವ ಸಾಧ್ಯತೆ ಇದೆ.
ಕರ್ಕ ರಾಶಿ
ಆರ್ಥಿಕ ಪರಿಸ್ಥಿತಿ ಸಂಪೂರ್ಣವಾಗಿ ಹೀನಾಯವಾಗಲಿದೆ. ಇನ್ನು ಕೆಲಸ ಮಾಡುವವರ ಮನಸ್ಥಿತಿ ಸಂಪೂರ್ಣವಾಗಿ ಒಂದಲ್ಲ ಒಂದು ಮಾನಸಿಕ ಸಮಸ್ಯೆಯಿಂದ ಕೂಡಿರುತ್ತದೆ ಹಾಗೂ ಆ ಪರಿಣಾಮ ಎನ್ನುವುದು ಕೆಲಸದ ಮೇಲೆ ಕೂಡ ವೈಪರೀತ್ಯವಾಗಿ ಕಾಣಿಸಿಕೊಳ್ಳುತ್ತದೆ. ವಿಶೇಷವಾಗಿ ವ್ಯಾಪಾರದ ಬಗ್ಗೆ ಮಾತನಾಡುವುದಾದರೆ ಪಾರ್ಟ್ನರ್ಶಿಪ್ ವ್ಯವಹಾರದಲ್ಲಿ ಪಾರ್ಟ್ನರ್ಗಳ ನಡುವೆ ಮನಸ್ತಾಪಗಳು ಮೂಡಿಬಂದು ಇದು ವ್ಯಾಪಾರದ ಮೇಲೆ ಪ್ರಭಾವ ಬೀರಿ ಲಾಭ ಕೂಡ ಕಡಿಮೆಯಾಗಿ ನಷ್ಟ ಹೆಚ್ಚಾಗುವಂತಹ ಸಾಧ್ಯತೆ ಇರುತ್ತದೆ. ಈ ಕಾರಣಕ್ಕಾಗಿ ವ್ಯಾಪಾರಿಗಳುಕೂಡ ಆರ್ಥಿಕ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ತಂದೆ ತಾಯಿಯರ ಆರೋಗ್ಯ ಸಂಬಂಧಪಟ್ಟಂತೆ ಸಾಕಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗಿ ಬರುತ್ತದೆ ಹಾಗೂ ಕುಟುಂಬದ ಕೆಲವೊಂದು ಸಮಸ್ಯೆಗಳು ಕೂಡ ನಿಮ್ಮನ್ನು ಕಾಡಲಿವೆ. ನಿಮ್ಮ ಆರೋಗ್ಯದ ಬಗ್ಗೆ ಕೂಡ ಈ ಸಂದರ್ಭದಲ್ಲಿ ಸ್ವಲ್ಪಮಟ್ಟಿಗೆ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ.
ವೃಷಭ ರಾಶಿ
ಈ ಸಂದರ್ಭದಲ್ಲಿ ನಿಮ್ಮ ಆರ್ಥಿಕ ಪರಿಸ್ಥಿತಿ ಕೂಡ ಸಾಕಷ್ಟು ಹದಗೆಡಲಿದೆ. ಉದ್ಯೋಗ ಮಾಡುತ್ತಿರುವವರು ತಾವು ಕೆಲಸ ಮಾಡುವಂತಹ ಸ್ಥಳದಲ್ಲಿ ಹೆಚ್ಚಾಗುವಂತಹ ಕೆಲಸದ ಒತ್ತಡದಿಂದಾಗಿ ಮಾನಸಿಕ ಸಮಸ್ಯೆಯನ್ನು ಅನುಭವಿಸಲಿದ್ದಾರೆ. ಈ ಸಂದರ್ಭದಲ್ಲಿ ವ್ಯಾಪಾರದಲ್ಲಿ ಕೂಡ ಸಾಕಷ್ಟು ನಷ್ಟ ಅನುಭವಿಸುವ ಸಾಧ್ಯತೆ ಇದೆ. ಕೆಲವೊಂದು ವಿಚಾರಗಳಿಗಾಗಿ ನೀವು ನಿಮ್ಮ ಪ್ರೀತಿ ಪಾತ್ರರ ಜೊತೆಗೆ ಜಗಳ ಮಾಡಿಕೊಳ್ಳುವಂತಹ ಸಾಧ್ಯತೆ ಕೂಡ ಇರುತ್ತದೆ ಹೀಗಾಗಿ ಆದಷ್ಟು ಶಾಂತ ರೀತಿಯಲ್ಲಿ ವರ್ತಿಸಿ.
ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490
ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490
(ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ “ದಿ ಮಂಗಳೂರು ಮಿರರ್” ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ)
You must be logged in to post a comment Login