Connect with us

DAKSHINA KANNADA

ಕ್ರಿಕೆಟ್‌ನಲ್ಲಿ ಕ್ಯಾಚ್ ಹಿಡಿಯಲು ಹೋದ ಆಟಗಾರ ಗಂಭೀರ ಗಾಯ

ಮಂಗಳೂರು, ಮೇ 17: ನಗರದ ಉರ್ವದಲ್ಲಿ ಕ್ರಿಕೆಟ್ ಆಡುತ್ತಿದ್ದ ವೇಳೆ ಕ್ಯಾಚ್ ಹಿಡಿಯಲು ಹೋದ ಆಟಗಾರನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರಿನ ನಿನ್ನೆ ಉರ್ವ ಮೈದಾನದಲ್ಲಿ ನೂತನ್ ಫ್ರೆಂಡ್ಸ್ ವತಿಯಿಂದ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿತ್ತು.ಈ ವೇಳೆ ಉರ್ವದ ಕ್ರಿಕೆಟ್ ಆಟಗಾರ ಸಂದೀಪ್‌ ಕ್ಯಾಚ್ ಹಿಡಿಯಲು ಹೋಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Advertisement
Click to comment

You must be logged in to post a comment Login

Leave a Reply