Connect with us

KARNATAKA

ಮದುವೆ ಮಾಡಿಲ್ಲ ಅಂತಾ ತಾಯಿಯನ್ನೆ ಕೊಂದ ಪಾಪಿ ಮಗ..!

ಕಲಬುರಗಿ :  ಮದುವೆ ಮಾಡಿಲ್ಲ ಎಂದು ತನ್ನ ತಾಯಿಯನ್ನೇ ಮಗ ಕೊಲೆ ಮಾಡಿದ ಹೇಯಾ ಕೃತ್ಯ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಪೋಚಾವರಂನಲ್ಲಿ ನಡೆದಿದೆ‌.

 

ಶೋಭಾ (45) ಮಗನಿಂದಲೇ ಕೊಲೆಯಾದ ಮಹಿಳೆಯಾಗಿದ್ದಾಳೆ. ಮಗ ಅನೀಲ್ ಎಂಬಾತ ಈ ಕೃತ್ಯ ಎಸಗಿದ್ದು ಮದುವೆ ಮಾಡಿಸಿಲ್ಲ ಅಂತಾ ಕುಡಿದ‌ ನಶೆಯಲ್ಲಿ ಜಗಳವಾಡಿ ಕಟ್ಟಿಗೆಯಿಂದ ಹೊಡೆದು ಯಾಯಿಯನ್ನು ಕೊಂದಿದ್ದಾನೆ. ಘಟನೆ ಬಳಿಕ ಕೊಲೆ ಮಾಡಿದ ಅನೀಲ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಕುಂಚಾವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *