Connect with us

DAKSHINA KANNADA

ಪುತ್ತೂರಿನ ಶ್ರೀಧರ್ ಭಟ್ ಜ್ಯುವೆಲ್ಲರ್ಸ್ ಗೆ ನುಗ್ಗಿದ ಕಳ್ಳರು -ಪೊಲೀಸ್ ಠಾಣೆಯ 50 ಮೀಟರ್ ಅಂತರದಲ್ಲೇ ಕಳವು.

ಪುತ್ತೂರು, ಮಾರ್ಚ್ 25: ಪುತ್ತೂರಿನ ಪ್ರತಿಷ್ಠಿತ ಶ್ರೀಧರ್ ಭಟ್ ಬ್ರದರ್ಸ್ ಅಂಗಡಿಯ ಪಕ್ಕದಲ್ಲಿರುವ ಶ್ರೀಧರ್ ಭಟ್ ಜ್ಯುವೆಲ್ಲರ್ಸ್ ಅಂಗಡಿಗೆ ಕಳ್ಳರು ನುಗ್ಗಿದ ಘಟನೆ ಮಾ.25 ರ ಬೆಳಿಗ್ಗೆ ಬೆಳಕಿಗೆ ಬಂದಿದೆ.


ಜ್ಯುವೆಲ್ಲರ್ಸ್ ಅಂಗಡಿಯ ರೋಲಿಂಗ್ ಶೆಟರ್ ತೆಗೆದು ಒಳಗಿನ ಸ್ಲೈಡ್ ಗೇಟ್ ನ ಬೀಗ ಒಡೆದ ಕಳ್ಳರು ಒಳನುಗಿ ಚಿನ್ನಾಭರಣ, ಬೆಳ್ಳಿಯ ಸಾಮಾಗ್ರಿಯನ್ನು ಕಳವು ಮಾಡಿರುವುದಾಗಿ ತಿಳಿದು ಬಂದಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *