Connect with us

    JYOTHISHYA

    ಆಗಸ್ಟ್ ತಿಂಗಳಿನಲ್ಲಿ ಈ ನಾಲ್ಕು ರಾಶಿಯವರು ಎಚ್ಚರದಿಂದ ಇರಬೇಕು

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

    ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

    ಎಲ್ಲರಿಗೂ ನಮಸ್ಕಾರ, ಇಂದಿನ ಸಂಚಿಕೆಯಲ್ಲಿ 2024ರ ಅಗಸ್ಟ್ ನಲ್ಲಿ ಈ ರಾಶಿಯವರು ಸ್ವಲ್ಪ ಎಚ್ಚರಿಕೆಯಿಂದ ಇರಬೇಕು ಆಗಸ್ಟ್ ನಲ್ಲಿ ಕೆಲವು ಗ್ರಹಗಳು ತಮ್ಮ ರಾಶಿ ಮತ್ತು ಸಂಚಾರವನ್ನು ಬದಲಾಯಿಸಲಿವೆ. ಈ ತಿಂಗಳು ಸೂರ್ಯ ಮತ್ತು ಶನಿ ಒಂದೇ ರಾಶಿಯಲ್ಲಿ ಚಲಿಸುವ ಮೂಲಕ ಸಂಸತ್ತಕ ಯೋಗವು ಸೃಷ್ಟಿಯಾಗಲಿದೆ.

    ಅಗಸ್ಟ್ 5 ರಂದು ಬುಧ ಗ್ರಹವು ಸಿಂಹ ರಾಶಿಯಲ್ಲಿ ಹಿಮ್ಮುಕವಾಗಿ ಚಲಿಸಲು ಪ್ರಾರಂಭಿಸಲಿದೆ ಇದರ ನಂತರ ಅಗಸ್ಟ್ 16ರಂದು, ಸೂರ್ಯನು ತನ್ನದೇ ಆದ ಸಿಂಹ ರಾಶಿಯನ್ನು ಪ್ರವೇಶಿಸಲಿದ್ದಾನೆ ಮಂಗಳ ಗ್ರಹವು ಆಗಸ್ಟ್ 26ರಂದು ಮಿಥುನ ರಾಶಿಯನ್ನು ಪ್ರವೇಶಿಸಲಿದ್ದಾನೆ. ಬುಧ ಗ್ರಹವು ಆಗಸ್ಟ್ 28 ರಂದು ಕಟಕ ರಾಶಿಯಲ್ಲಿ ನೇರವಾಗಿ ಚಲಿಸಲು ಆರಂಭಿಸಿದೆ. ಶುಕ್ರ ಗ್ರಹವು ಆಗಸ್ಟ್ 24ರಂದು ಕನ್ಯಾ ರಾಶಿಯನ್ನು ಪ್ರವೇಶಿಸಲಿದ್ದಾನೆ.

    ಆಗಸ್ಟ್ ತಿಂಗಳಲ್ಲಿ ಕೆಲವು ರಾಶಿಗಳಿಗೆ ಸೇರಿದ ಜನರು ಗ್ರಹಗಳ ಚಲನೆಯಿಂದ ಸಾಕಷ್ಟು ಕಷ್ಟಗಳು ಎದುರಾಗಲಿವೆ. ಹಾಗಾಗಿ ಆಗಸ್ಟ್ ನಲ್ಲಿ ಯಾವ ರಾಶಿಗೆ ಸೇರಿದ ಜನರು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಈ ಲೇಖನದಲ್ಲಿ ತಿಳಿದುಕೊಳ್ಳೋಣ.

    1. ಮೇಷ ರಾಶಿ……..
    ಈ ತಿಂಗಳು ಮೇಷ ರಾಶಿಯವರು ಯಾವುದೇ ರೀತಿಯ ಅಪಾಯಕಾರಿ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಬೇಕು. ಆಗಸ್ಟ್ ತಿಂಗಳಿನಲ್ಲಿ ಮೇಷ ರಾಶಿಗೆ ಸೇರಿದ ಜನರು ಹಣಕಾಸಿನ ವಿಷಯಗಳಲ್ಲಿ ಸಾಕಷ್ಟು ಎಚ್ಚರಿಕೆಯನ್ನು ವಹಿಸಬೇಕು. ಇಲ್ಲದಿದ್ದರೆ ಆರ್ಥಿಕ ನಷ್ಟ ಉಂಟಾಗುತ್ತದೆ. ಈ ತಿಂಗಳು ಮೇಷ ರಾಶಿಯವರು ಆರೋಗ್ಯದಲ್ಲಿ ಏರಿಳಿತಗಳು ಉಂಟಾಗುವ ಸಾಧ್ಯತೆ ಹೆಚ್ಚಿದೆ. ಮೇಷ ರಾಶಿಗೆ ಸೇರಿದ ಜನರು ಈ ಅವಧಿಯಲ್ಲಿ ಸ್ವಲ್ಪ ಕಾಳಜಿ ವಹಿಸಬೇಕು ಅಗಸ್ಟ್ ತಿಂಗಳಿನಲ್ಲಿ ನೀವು ವಾಹನವನ್ನು ಚಲಾಯಿಸುವಾಗ ಎಚ್ಚರದಿಂದಿರಿ ಇಲ್ಲದಿದ್ದರೆ ಅಪಘಾತವಾಗುವ ಸಂಭವವಿದೆ. ಕೆಲಸದ ಸ್ಥಳದಲ್ಲಿ ಬಹಳ ಎಚ್ಚರಿಕೆಯಿಂದ ಇರಿ ನೀವು ಕುಟುಂಬ ಜೀವನದಲ್ಲಿ ಮತ್ತು ವೈಭವಿಕ ಜೀವನದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ತಂದೆ ತಾಯಿ ಮಕ್ಕಳ ವಿಷಯಕ್ಕೆ ಸಂಬಂಧಿಸಿದಂತೆ ಚಿಂತೆಗೆ ಒಳಗಾಗುವರು. ನಿಮ್ಮ ಆರ್ಥಿಕ ಸ್ಥಿತಿ ಗತಿ ಅದೇಡುವ ಸಾಧ್ಯತೆ ಇದೆ ಹಾಗಾಗಿ ಅನಾಗತ್ಯವಾಗಿ ಖರ್ಚು ಮಾಡುವುದನ್ನು ತಪ್ಪಿಸಿ

    2. ಕನ್ಯಾ ರಾಶಿ………..
    ಕನ್ಯಾ ರಾಶಿಗೆ ಸೇರಿದ ಜನರಿಗೆ ಅಗಸ್ಟ್ ತಿಂಗಳು ಏರಿಳಿತಗಳಿಂದ ಕೂಡಿದೆ. ಈ ತಿಂಗಳು ಕನ್ಯಾ ರಾಶಿಯವರ ಖರ್ಚುಗಳು ಹೆಚ್ಚಾಗಲಿದೆ ನಿಮ್ಮ ಮನಸ್ಸು ಚಿಂತೆಗಳಿಗೆ ಒಳಗಾಗಬಹುದು ಆಗಸ್ಟ್ ತಿಂಗಳಲ್ಲಿ ಕನ್ಯಾ ರಾಶಿಗೆ ಸೇರಿದ ಜನರಿಗೆ ಮಾನಸಿಕ ಒತ್ತಡ ಉಂಟಾಗುವ ಸಾಧ್ಯತೆ ಇದೆ ಈ ತಿಂಗಳು ಕನ್ಯಾ ರಾಶಿಯವರು ಯಾವುದೇ ಕಾರಣಕ್ಕೂ ಯಾರಿಗೂ ಹಣವನ್ನು ಸಾಲ ನೀಡುವುದನ್ನು ತಪ್ಪಿಸಿ ಇಲ್ಲದಿದ್ದರೆ ನಿಮ್ಮ ಹಣ ನಿಮ್ಮ ಕೈ ತಪ್ಪುವುದು ಖಂಡಿತ ಹಾಗಾಗಿ ಆಗಸ್ಟ್ ತಿಂಗಳಿನಲ್ಲಿ ನೀವು ಬಹಳಷ್ಟು ಎಚ್ಚರ ವಹಿಸುವ ಅಗತ್ಯ ಇದೆ .

    3. ಮಕರ ರಾಶಿ………….
    ಮಕರ ರಾಶಿಯವರಿಗೆ ಯಾವುದೇ ಕೆಲಸದಲ್ಲಿ ಉತ್ತಮ ಫಲಿತಾಂಶಗಳು ದೊರಕುವುದಿಲ್ಲ ಈ ತಿಂಗಳು ಮಕರ ರಾಶಿಗೆ ಸೇರಿದ ಜನರು ಸಾಕಷ್ಟು ಆರ್ಥಿಕ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು ಈ ಸಮಯದಲ್ಲಿ ನೀವು ಹಣದ ವಿಷಯಕ್ಕೆ ಸಂಬಂಧಿಸಿದಂತೆ ಹೆಚ್ಚು ಸಮಸ್ಯೆಗಳನ್ನು ಎದುರಿಸುವುದರಿಂದ ನಿಮ್ಮ ಮನಸ್ಸು ದುಃಖಕ್ಕೆ ಒಳಗಾಗುತ್ತದೆ ಕೆಲಸವನ್ನು ಮಾಡುವ ಮಕರ ರಾಶಿಗೆ ಸೇರಿದ ಜನರು ತಮ್ಮ ಕೆಲಸದ ಸ್ಥಳದಲ್ಲಿ ಕೆಲಸಕ್ಕೆ ಸಂಬಂಧಿಸಿದಂತೆ ಹೆಚ್ಚು ಒತ್ತಡಕ್ಕೆ ಒಳಗಾಗುವವರು ಈ ಅವಧಿಯಲ್ಲಿ ನಿಮ್ಮ ಮಾತು ನಿಮ್ಮ ತಂದೆ ತಾಯಿಯ ಆರೋಗ್ಯದ ಬಗ್ಗೆ ಸಾಕಷ್ಟು ಕಾಳಜಿ ವಹಿಸಿ ನಿಮ್ಮ ಮಾನಸಿಕ ಒತ್ತಡ ಹೆಚ್ಚಾಗುವ ಸಾಧ್ಯತೆಗಳಿವೆ ವ್ಯಾಪಾರ ಮಾಡುವ ಮಕರ ರಾಶಿಗೆ ಸೇರಿದ ಜನರಿಗೆ ಶತ್ರುಗಳ ಕಾಟ ಹೆಚ್ಚಾಗುವ ಸಾಧ್ಯತೆ ಇದೆ ನಿಮ್ಮ ಮನೆಯವರೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ ಹಾಗಾಗಿ ಎಚ್ಚರ.

    4. ಮೀನ ರಾಶಿ……….
    ಆಗಸ್ಟ್ ತಿಂಗಳಲ್ಲಿ ಮೀನಾ ರಾಶಿಗೆ ಸೇರಿದ ಜನರಿಗೆ ಅನೇಕ ಸವಾಲುಗಳು ಎದುರಾಗುವ ಸಾಧ್ಯತೆಗಳಿವೆ ಈ ತಿಂಗಳು ನೀವು ಆರೋಗ್ಯಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು ಮೀನ ರಾಶಿಗೆ ಸೇರಿದ ಜನರು ಆಗಸ್ಟ್ ತಿಂಗಳಿನಲ್ಲಿ ಕೆಲಸದ ಸ್ಥಳದಲ್ಲಿ ಬಹಳಷ್ಟು ಸಮಸ್ಯೆಗಳನ್ನು ಎದುರಿಸಬೇಕು ಈ ಅವಧಿಯಲ್ಲಿ ಶತ್ರುಗಳ ಕಾಟ ಹೆಚ್ಚಾಗುವುದರಿಂದ ನೀವು ಹೆಜ್ಜೆ ಹೆಜ್ಜೆಗೂ ತೊಂದರೆಯನ್ನು ಎದುರಿಸಬೇಕು ಈ ತಿಂಗಳು ಕೆಲಸಕ್ಕೆ ಸಂಬಂಧಿಸಿದಂತೆ ನಿಮಗೆ ನಿರಾಸೆ ಉಂಟಾಗಬಹುದು ಅಗಸ್ಟ್ ತಿಂಗಳಿನಲ್ಲಿ ಮೀನಾ ರಾಶಿಗೆ ಸೇರಿದ ಜನರು ಆರ್ಥಿಕ ಸಂಕಷ್ಟವನ್ನು ಎದುರಿಸುವ ಸಾಧ್ಯತೆ ಹೆಚ್ಚಿದೆ. ಇಲ್ಲಿ ತಿಳಿಸಿರುವ ನಾಲ್ಕು ರಾಶಿಗಳಿಗೆ ಮೇಷ,ಕನ್ಯಾ, ಮಕರ ,ಮತ್ತು ಮೀನ ರಾಶಿಯವರಿಗೆ ಅಗಸ್ಟ್ ತಿಂಗಳು ದುರಾದೃಷ್ಟಕರ ತಿಂಗಳಾಗಲಿದೆ.

    ಈ ರಾಶಿಗಳಲ್ಲಿ ನಿಮ್ಮ ರಾಶಿಯು ಒಂದಾಗಿದ್ದರೆ ಆಗಸ್ಟ್ ತಿಂಗಳಿನಲ್ಲಿ ಅದೃಷ್ಟ ನಿಮ್ಮ ಕೈಗೂಡು ಅಸಾಧ್ಯತೆ ಹೆಚ್ಚಾಗಿದೆ ಇದರಿಂದಾಗಿ ನೀವು ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಕಷ್ಟಗಳನ್ನು ಎದುರಿಸುವಿರಿ ಆರ್ಥಿಕ ಸಮಸ್ಯೆಗಳು ನಿಮ್ಮನ್ನು ಬಹಳಷ್ಟು ಕಾಡಲಿದೆ ನಿಮ್ಮ ಪ್ರೀತಿ ಪಾತ್ರರೊಂದಿಗೆ ವೈ ಮನಸ್ಸುಉಂಟಾಗುವ ಸಾಧ್ಯತೆ ಇದೆ ನಿಮ್ಮ ಮನೆಯಲ್ಲಿ ಮನಸ್ತಾಪ ಮತ್ತು ಜಗಳ ಉಂಟಾಗಬಹುದು ಆಗಸ್ಟ್ ತಿಂಗಳಿನಲ್ಲಿ ನಿಮ್ಮ ಮತ್ತು ನಿಮ್ಮ ಕುಟುಂಬದವರ ಆರೋಗ್ಯ ಹಾಳಾಗಬಹುದು ಹಾಗಾಗಿ ಸಾಕಷ್ಟು ಕಾಳಜಿ ವಹಿಸುವ ಅಗತ್ಯವಿದೆ ಆದ್ದರಿಂದ ಈ ತಿಂಗಳು ನೀವು ಬಹಳ ಎಚ್ಚರಿಕೆಯಿಂದ ಸರಿಯಾಗಿ ಯೋಚಿಸಿ ನಿರ್ಧಾರ ತೆಗೆದುಕೊಂಡರೆ ಮುಂದೆ ಉತ್ತಮ ದಿನಗಳು ನಿಮ್ಮನ್ನು ಕಾಯುತ್ತವೆ.

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

    ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

    (ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ “ದಿ ಮಂಗಳೂರು ಮಿರರ್” ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ)

    Share Information
    Advertisement
    Click to comment

    You must be logged in to post a comment Login

    Leave a Reply