JYOTHISHYA
ಒಂದು ವರ್ಷದಿಂದ ಅನುಭವಿಸುತ್ತಿದ್ದ ಕಷ್ಟಗಳಿಗೆ ತೆರೆ ಈ ರಾಶಿಯವರಿಗೆ
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490
ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490
✨ ಎಲ್ಲರಿಗೂ ನಮಸ್ಕಾರ ಇಂದಿನ ಸಂಚಿಕೆಯಲ್ಲಿ ಕಳೆದ ಒಂದು ವರ್ಷದಿಂದ ಅನುಭವಿಸುತ್ತಿದ್ದ ಕಷ್ಟಗಳಿಗೆ ತೆರೆ!! ಈ ರಾಶಿಯವರ ಅದೃಷ್ಟ ಬದಲಾಗುತ್ತದೆ.✨
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಸೂರ್ಯನು ಪ್ರತಿ ತಿಂಗಳು ಸಂಚರಿಸುತ್ತಿರುತ್ತಾನೆ ಈ ರೀತಿಯಾಗಿ ಸೂರ್ಯನು ತನ್ನ ರಾಶಿ ಚಕ್ರವನ್ನು ಪೂರ್ಣಗೊಳಿಸಲು ಒಂದು ವರ್ಷ ಬೇಕಾಗುತ್ತದೆ ಈ ತಿಂಗಳು ಸೂರ್ಯನು ಸಿಂಹ ರಾಶಿಯಲ್ಲಿ ಸಂಚರಿಸುತ್ತಾನೆ ಸಿಂಹ ರಾಶಿಯ ಅಧಿಪತಿ ಸೂರ್ಯ ಸೂರ್ಯನ ಸಂಕ್ರಮಣದ ಮೂಲಕ ಕೆಲವು ರಾಶಿಯವರಿಗೆ ಶುಭ ಯೋಗ ಬರಲಿದೆ ಆ ರಾಶಿ ಯಾವುದು ತಿಳಿಯೋಣ
✨ ಮೇಷ ರಾಶಿ✨
ಸೂರ್ಯನ ಸಂಚಾರವು ಮೇಷ ರಾಶಿಯವರಲ್ಲಿ ಬದಲಾವಣೆಯನ್ನು ತರುತ್ತದೆ ನೀವು ಹಣವನ್ನು ಉಳಿತಾಯ ಮಾಡುತ್ತೀರಿ ಆತ್ಮವಿಶ್ವಾಸ ಮತ್ತು ಧೈರ್ಯ ಹೆಚ್ಚುತ್ತದೆ, ಹಣದ ಆಗಮನವಾಗುತ್ತದೆ. ಹೆಚ್ಚು ಹೆಚ್ಚು ಲಾಭದಾಯಕ ವ್ಯಾಪಾರವನ್ನು ಮಾಡುತ್ತೀರ.
✨ ವೃಶ್ಚಿಕ ರಾಶಿ ✨
ವೃಶ್ಚಿಕ ರಾಶಿಯವರಿಗೆ ವ್ಯಾಪಾರ ವ್ಯವಹಾರದಲ್ಲಿ ಹೆಚ್ಚು ಹೆಚ್ಚು ಲಾಭಗಳಿಸುತ್ತಾರೆ ಆರೋಗ್ಯ ಸಮಸ್ಯೆ ನಿವಾರಣೆ ಆಗುವುದು ಸಾಲದಿಂದ ಮುಕ್ತಿ ಹೊಂದುತ್ತೀರ….
✨ ಕುಂಭ ರಾಶಿ✨
ಕುಂಭ ರಾಶಿಯವರಿಗೆ ಅನೇಕ ಬದಲಾವಣೆಗಳು ಆಗುತ್ತದೆ ಈ ಬದಲಾವಣೆಯಿಂದ ವ್ಯಾಪಾರ ವಹಿವಾಟಿನಲ್ಲಿ ಹೆಚ್ಚು ಲಾಭವನ್ನು ಗಳಿಸುತ್ತಾರೆ ಹಣ ಹರಿದು ಬರೆಯುವುದು ಉದ್ಯೋಗದಲ್ಲಿ ಬಡ್ತಿ ಪಡೆಯುವಿರಿ. ಹೊಸ ಉದ್ಯೋಗ ಸಿಗಬಹುದು…..
✨ ಮೀನ ರಾಶಿ ✨
ಮೀನ ರಾಶಿಯವರ ಆರ್ಥಿಕ ಸಮಸ್ಯೆ ಸುಧಾರಿಸುವುದು ನೀವು ಆಸ್ತಿ ಗಳಿಸುವ ಸಾಧ್ಯತೆ ಕೂಡ ಇದೆ. ಹೆಚ್ಚು ಲಾಭದಾಯಕವಾದ ವ್ಯಾಪಾರ ವ್ಯವಹಾರ ಮಾಡುವುದರಿಂದ ಹಣದ ಸಮಸ್ಯೆ ನಿವಾರಣೆ ಆಗುತ್ತದೆ ಕೋರ್ಟ್ ಕೇಸ್ ವಿಚಾರದಲ್ಲಿ ಜಯಶೀಲರಾಗುವಿರಿ. ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ:-
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490
ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490
(ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ “ದಿ ಮಂಗಳೂರು ಮಿರರ್” ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ)
You must be logged in to post a comment Login