Connect with us

    LATEST NEWS

    ಮಂಗಳೂರು: ಬಿಗ್‌ಬಾಸ್‌ ಸ್ಪರ್ಧಿ ರೂಪೇಶ್‌ ಶೆಟ್ಟಿಗೆ ಬೆದರಿಕೆ ದೂರು ದಾಖಲು

    ಮಂಗಳೂರು ನವೆಂಬರ್ 08: ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿರುವ ಬಗ್ಗೆ ಕುಟುಂಬ ಸದಸ್ಯರು ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.


    ರೂಪೇಶ್‌ ಶೆಟ್ಟಿ ಅವರು ಬಿಗ್‌ಬಾಸ್‌ನಲ್ಲಿ ನೀಡಿರುವ ಹೇಳಿಕೆಗಳನ್ನಿಟ್ಟುಕೊಂಡು ಕೆಲವರು ಬೆದರಿಕೆ ಹಾಕಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ರೂಪೇಶ್‌ ಅವರ ಕುಟುಂಬ ಸದಸ್ಯರು ದೂರು ನೀಡಿದ್ದು, ಸೆನ್‌ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಯುತ್ತಿದೆ ಎಂದು ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ್‌ ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply