ಕಾರವಾರ : ಸೌದಿ ಅರೇಬಿಯಾ ಹಜ್ ಯಾತ್ರೆಗೆ ತೆರಳಿದ್ದ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದ ಒಂದೇ ಕುಟುಂಬದ ಮೂವರು ಸದಸ್ಯರು ರಸ್ತೆ ಅಪಘಾತದಲ್ಲಿ  ದಾರುಣ ಅಂತ್ಯ ಕಂಡಿದ್ದಾರೆ.

 

Share Information