LATEST NEWS
ಕಾರ್ಕಳ – ಕಫದ ಸಮಸ್ಯೆಯಿಂದಾಗಿ ಮೂರು ತಿಂಗಳ ಮಗು ಸಾವು
![](https://i0.wp.com/themangaloremirror.in/wp-content/uploads/2024/04/For-Advertisement-Please-Contact-1.jpg?fit=728%2C90&ssl=1)
ಕಾರ್ಕಳ ಫೆಬ್ರವರಿ 16: ಕಫದ ಸಮಸ್ಯೆಯಿಂದಾಗಿ ಮೂರು ತಿಂಗಳ ಮಗು ಸಾವನಪ್ಪಿದ ಘಟನೆ ನಿಂಜೂರು ಗ್ರಾಮದಲ್ಲಿ ನಡೆದಿದೆ.
ನಿಂಜೂರು ಗ್ರಾಮದ ಪೂರ್ಣಿಮಾ ಅವರ ಮೂರು ತಿಂಗಳ ಗಂಡು ಮಗು ಧನ್ವಿತ್ ಕಫದ ಸಮಸ್ಯೆ ಉಲ್ಬಣಗೊಂಡಿತ್ತು, ಚಿಕಿತ್ಸೆಗಾಗಿ ಕಾರ್ಕಳದ ಖಾಸಗಿ ಆಸ್ಪತ್ರೆ ಕರೆದೊಯ್ಯಲಾಗಿತ್ತು. ಮಗುವನ್ನು ಪರೀಕ್ಷಿಸಿದ ವೈದ್ಯರು ಮಗು ಅದಾಗಲೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
Continue Reading