Connect with us

    FILM

    ಟೋಬಿ ಬೆಡಗಿ ಚೈತ್ರಾ ಆಚಾರ್ ಬೋಲ್ಡ್ ಪೋಟೋ – Shutter- speed ಎಷ್ಟು..?😉

    ಬೆಂಗಳೂರು ಡಿಸೆಂಬರ್ 27: ಕನ್ನಡದ ನಟಿ ಟೋಬಿ ಹುಡುಗಿ ಪೋಟೋ ಶೂಟ್ ಗೆ ಪಡ್ಡೆ ಹುಡುಗರು ಫಿದಾ ಆಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಆಕ್ಟಿವ್ ಆಗಿರುವ ಚೈತ್ರಾ ಆಚಾರ ಪೋಟೋಶೂಟ್ ಗಳ ಪೋಟೋಗಳನ್ನು ಪೋಸ್ಟ್ ಮಾಡುತ್ತಿರುತ್ತಾರೆ.

    ಇದೀಗ ತಮ್ಮ ಇನ್ಸ್ಟಾಗ್ರಾಂ ನಲ್ಲಿ ಪೋಟೋ ಹಾಕಿರುವ ಚೈತ್ರಾ ಆಚಾರ್ ಪೋಟೋ ಸದ್ಯ ವೈರಲ್ ಆಗಿದೆ. ಕಪ್ಪು ಬಣ್ಣದ ಶಾರ್ಟ್ ಟಾಪ್ ಮತ್ತು ನೀಲಿ ಬಣ್ಣದ ಜೀನ್ಸ್ ತೊಟ್ಟು ನಟಿ ಹೊಸ ಫೋಟೋಶೂಟ್ ಮಾಡಿಸಿದ್ದಾರೆ.

    ನಯಾ ಲುಕ್ ಸಖತ್ ಬೋಲ್ಡ್ ಆಗಿ ಪೋಸ್ ನೀಡಿದ್ದಾರೆ. ವಿವಿಧ ಭಂಗಿಯಲ್ಲಿ ಚೈತ್ರಾ ಕ್ಯಾಮೆರಾ ಕಣ್ಣಿಗೆ ಪೋಸ್ ಮಾಡಿರೋದು ಅಭಿಮಾನಿಗಳ ಗಮನ ಸೆಳೆದಿದೆ. ‘ಟೋಬಿ’ ಸುಂದರಿಯ ಮೈಮಾಟಕ್ಕೆ ಪಡ್ಡೆಹುಡುಗರು ಬಗೆ ಬಗೆಯ ಕಾಮೆಂಟ್ ಹಾಕುತ್ತಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply