Connect with us

FILM

ಶ್ರೀ ಚಾಮುಂಡೇಶ್ವರಿ ದೇವಿಯ ಅನುಗ್ರಹದಿಂದ ಈ ದಿನದ ರಾಶಿಗಳ ಫಲಾಫಲವನ್ನು ತಿಳಿಯೋಣ.

ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು. ಇಂದೇ ಕರೆ ಮಾಡಿ. 9945098262

 ಮೇಷ:

ವ್ಯವಹಾರದಲ್ಲಿ ಆರ್ಥಿಕ ಪ್ರಗತಿ ಕಾಣುವುದು ಇಂದು ಕಠಿಣವಾಗಲಿದೆ. ಕೆಲವು ಕೆಲಸಗಳು ನಿಮಗೆ ಹೆಚ್ಚು ಆಯಾಸ ತಂದೊಡ್ಡಬಹುದು. ನಿಮ್ಮ ವೈಯಕ್ತಿಕ ಅಭಿರುಚಿ ಹೊಂದಿರುವ ಇಷ್ಟ ಕಾರ್ಯಗಳು ನೆನೆಗುದಿಗೆ ಬೀಳಲಿದೆ. ಹಣಕಾಸಿನ ಪರಿಸ್ಥಿತಿ ತುಂಬಾ ತಳಮಟ್ಟದಲ್ಲಿ ನಿಮ್ಮ ಮನಸ್ಸು ಕಾಡುತ್ತದೆ. ಸೂಕ್ತ ತಿಳುವಳಿಕೆ ಜ್ಞಾನವನ್ನು ಕೆಲಸದಲ್ಲಿ ವೃದ್ಧಿಸಿಕೊಳ್ಳಿ. ಕೆಲವು ತಪ್ಪುಗಳಿಂದ ಹಲವು ಸಮಸ್ಯೆಗಳು ಬರುತ್ತದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

 ವೃಷಭ:

ಪತ್ನಿಯ ಹಿತಾಸಕ್ತಿಯಿಂದ ಸಮಸ್ಯೆ ನಿವಾರಣೆಯಾಗಲಿದೆ. ಸ್ನೇಹ ಮಧುರವಾದದ್ದು ಅದು ಉತ್ತಮ ದಾರಿಯಿಂದ ಕೂಡಿದ್ದರೆ ಮಾತ್ರ, ನಿಮಗೆ ಅರಿವಿಲ್ಲದೆ ಕೆಲವು ದುರಭ್ಯಾಸಗಳು ಹೆಚ್ಚಾಗುತ್ತದೆ ಅದನ್ನು ಬಿಡುವುದು ಒಳಿತು. ಕುಟುಂಬದಲ್ಲಿ ನಿಮ್ಮ ಜವಾಬ್ದಾರಿಯುತ ಸ್ಥಾನ ಉತ್ತಮಗೊಳ್ಳಲಿದೆ. ಆರ್ಥಿಕತೆಯು ನಿಮ್ಮ ನಿರೀಕ್ಷೆಯನ್ನು ಇಂದು ಹುಸಿಗೊಳಿಸಬಹುದಾದ ಸಾಧ್ಯತೆ ಇದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಮಿಥುನ: 

ನಿಮ್ಮ ಲಾಭಾಂಶದ ಕೆಲಸವು ನೆರವೇರಲು ಅಗತ್ಯ ಸಿದ್ಧತೆ ಈಗಲೇ ಮಾಡಿಕೊಳ್ಳಿ. ದೂರದ ಊರಿನ ಪ್ರಯಾಣ ಮಾಡುವ ನಿರೀಕ್ಷೆಯಿದೆ. ಪ್ರಯಾಣದಿಂದ ನಿಮ್ಮಲ್ಲಿ ಚೈತನ್ಯ ಸೃಷ್ಟಿಯಾಗಲಿದೆ. ಆಕರ್ಷಿತ ವಾದಂತಹ ನಿಮ್ಮ ಕಾರ್ಯವೈಖರಿ ಮೆಚ್ಚುಗೆ ಗಳಿಸುತ್ತದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಕಟಕ

 ಕಟಕ:

ಇಂದು ಚುಟುಕು ಪ್ರವಾಸದ ಯೋಚನೆ ನಿಮ್ಮ ಮನದಲ್ಲಿ ಮೂಡುತ್ತದೆ. ಅನ್ಯರ ಮುಂದೆ ನಿಮ್ಮ ಪ್ರಾಬಲ್ಯ ತೋರಿಸಲು ಹೆಚ್ಚು ಹಣ ಖರ್ಚು ಮಾಡುತ್ತೀರಿ. ನಿಮ್ಮ ವರ್ತನೆಯಿಂದ ಹಲವರು ಬೇಸರ ಪಟ್ಟುಕೊಳ್ಳಬಹುದು. ಸ್ನೇಹಿತರನ್ನೇ ಅತಿ ವಿಶ್ವಾಸ ತೆಗೆದುಕೊಳ್ಳುವುದು ಅಷ್ಟು ಸಮಂಜಸವಲ್ಲ. ನಿಮ್ಮ ಯೋಜನೆ ಕಾರ್ಯದ ವಿಳಂಬತೆಯಿಂದ ತಡೆಹಿಡಿಯುತ್ತದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಸಿಂಹ:

ನಿಮ್ಮ ಹಿರಿಯರ ಸಲಹೆಗಳನ್ನು ಸ್ವೀಕರಿಸಿ ಮುಂದೆ ಹೆಜ್ಜೆ ಇಡುವುದು ಒಳ್ಳೆಯದು. ನಿಮ್ಮ ಬಹುದಿನದ ಕನಸುಗಳು ಇಂದು ನನಸಾಗುವ ಸುಂದರ ಕ್ಷಣಗಳು ನಿಮ್ಮ ಪಾಲಿಗೆ ಬರಲಿದೆ. ನಿಮ್ಮ ವ್ಯಾಪಾರ-ವ್ಯವಹಾರಗಳಲ್ಲಿ ನಿರೀಕ್ಷಿಸುವಂತಹ ಲಾಭದ ಮಟ್ಟವನ್ನು ಇಂದು ತಲುಪಲಾಗುವುದಿಲ್ಲ. ಇಂದು ನಿಮ್ಮ ಆರೋಗ್ಯದಲ್ಲಿ ಹೆಚ್ಚಿನ ಚೇತರಿಕೆಯನ್ನು ಕಾಣಬಹುದು. ನಿಮ್ಮ ಸಾಮಾಜಿಕ ಕಳಕಳಿಯನ್ನು ಗೌರವಿಸುವ ಸುಂದರ ಕ್ಷಣ ಇಂದು ನಿಮ್ಮದಾಗಲಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

 ಕನ್ಯಾ :

ನಿಮ್ಮ ಕುಟುಂಬದಲ್ಲಿ ನಡೆಯುವ ಹಲವು ವ್ಯಾಜ್ಯಗಳಿಂದ ಮನಸ್ತಾಪ ವಾಗುವುದು. ಈ ದಿನ ನಿಮ್ಮ ಮಾತಿನ ಮೇಲೆ ನಿಯಂತ್ರಣವಿರಲಿ. ನಿಮ್ಮ ಆತುರದ ಸ್ವಭಾವ ಇಂದು ನಿಮ್ಮನ್ನು ಸಂಕಷ್ಟಕ್ಕೆ ಸಿಲುಕಿಸಬಹುದು. ನಿಮ್ಮ ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯಗಳು ಹಾಗೂ ಸಂಶಯಗಳು ನಿಮ್ಮಿಂದ ದೂರವಾಗುತ್ತದೆ. ಬರಬೇಕಾದ ಹಣ ಇಂದು ನಿಮ್ಮ ಕೈ ಸೇರುವ ಸಾಧ್ಯತೆ ಇರುವುದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

 ತುಲಾ :

ನಿಮ್ಮ ದಯಾಳು ಮನಸ್ಥಿತಿಯಿಂದ ಈ ದಿನ ಸಂತೋಷಕರ ವಾತಾವರಣ ಸೃಷ್ಟಿಯಾಗಲಿದೆ. ಹಣಗಳಿಕೆಗೆ ಹೆಚ್ಚು ಪ್ರಾಧಾನ್ಯತೆ ನೀಡಲಿದ್ದೀರಿ, ಗಳಿಸಿದ ಹಣವನ್ನು ಉಳಿತಾಯ ಯೋಜನೆ ಮಾಡುವ ವ್ಯವಸ್ಥೆ ಮಾಡಿಕೊಳ್ಳಿ. ಸಂಗಾತಿಯ ಕೆಲಸಗಳಿಗೆ ನಿಮ್ಮ ಪಾಲ್ಗೊಳ್ಳುವಿಕೆ ಅತಿ ಹೆಚ್ಚು ಸಂತೋಷ ತರಲಿದೆ. ಸಂತೋಷದ ಸವಿಯಾದ ಸಂದರ್ಭಗಳನ್ನು ಕುಟುಂಬದೊಡನೆ ಹಂಚಿಕೊಳ್ಳಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

 ವೃಶ್ಚಿಕ :

ನಿಮ್ಮ ಹಿತಚಿಂತಕರು ಹಾಗೂ ಆತ್ಮೀಯ ವ್ಯಕ್ತಿಗಳನ್ನು ಮರೆಯದೆ ಮಾತನಾಡಿ. ಸಾಮಾಜಕಾರ್ಯಗಳಲ್ಲಿ ಉತ್ತಮವಾದ ಪ್ರಗತಿ ಕಂಡುಬರಲಿದೆ. ಹಿರಿಯರ ಮಾತುಗಳು ನಿಮಗೆ ಕೊಂಚ ಬೇಸರ ತರಿಸಬಹುದು, ವಾದ ಬೆಳೆಸಬೇಡಿ ಸುಮ್ಮನಿದ್ದು ಬಿಡಿ, ಅವರ ಮಾತುಗಳು ನಿಮ್ಮ ಒಳ್ಳೆಯದಕ್ಕೆ ಆಗಿರಲಿದೆ. ಉತ್ತಮ ಆರೋಗ್ಯಯುತವಾಗಿ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆಗಳನ್ನು ಕಾಣಬಹುದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಧನಸ್ಸು:

ನೀವು ಈ ದಿನ ಹಳೆಯ ಸ್ನೇಹಿತರನ್ನು ಭೇಟಿ ಮಾಡುವ ಸಂದರ್ಭಗಳು ಬರಲಿದೆ. ಅವಿಸ್ಮರಣೀಯ ಎನಿಸುವ ಘಟನೆಗಳು ಜರುಗುವುದ್ದನ್ನು ಈ ದಿನ ನೋಡಬಹುದು. ಕುಟುಂಬದ ಜೊತೆಗೆ ಸ್ವಲ್ಪಮಟ್ಟಿಗೆ ಕಾಲಕಳೆಯಲು ಪ್ರಯತ್ನಿಸಿ ಇದರಿಂದ ನಿಮ್ಮ ಒತ್ತಡಗಳು ದೂರವಾಗಲಿದೆ. ಆಕಸ್ಮಿಕವಾದ ಪ್ರಯಾಣ ಮಾಡಬೇಕಾದ ಸಂದರ್ಭಗಳು ಎದುರಾಗಬಹುದು ಆದಷ್ಟು ಈದಿನ ಮುಂದೂಡುವುದು ಒಳಿತು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

 ಮಕರ:

ಕುಟುಂಬದಲ್ಲಿ ಶುಭ ಸುದ್ದಿಯನ್ನು ಕೇಳುವ ಸಾಧ್ಯತೆಗಳು ಕಾಣಬಹುದು. ಇತರರ ಒತ್ತಾಯಕ್ಕೆ ನೀವು ಹೆಚ್ಚಿನ ಪ್ರಾಶಸ್ತ್ಯ ನೀಡುವುದು ಬೇಡ, ನಿಮಗೆ ಸರಿ ಕಂಡದ್ದನ್ನು ಮಾಡಲು ಮುಂದಾಗಿ. ನಿಮ್ಮ ನಿಗದಿತ ಕೆಲಸಗಳು ಈದಿನ ದಿಡೀರನೆ ಬದಲಾಗುವ ಸಾಧ್ಯತೆಗಳು ಕಂಡು ಬರಲಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

 ಕುಂಭ:

ಕೆಲಸದ ಹೆಚ್ಚಿನ ಒತ್ತಡದಿಂದ ದೇಹದಲ್ಲಿ ಆಯಾಸವಾಗಬಹುದು. ಪ್ರೇಮಾಂಕುರವಾಗುವ ಲಕ್ಷಣಗಳು ಗೋಚರವಾಗಲಿದೆ, ಮಧುರ ಬಾಂಧವ್ಯವನ್ನು ಬೆಳೆಸಿಕೊಳ್ಳಲಿದ್ದೀರಿ. ಉದ್ಯೋಗದ ನಿಮ್ಮ ಕೌಶಲ್ಯಗಳಿಗೆ ಉತ್ತಮವಾದ ಪ್ರಶಂಸೆ ದೊರೆಯುತ್ತದೆ. ಕೆಲವು ಹಣಕಾಸಿನ ಮೂಲಗಳು ಈದಿನ ವಿಳಂಬದಿಂದ ಕೂಡಿರುತ್ತದೆ. ಸಾಲ ಬಾಧೆ ಸಮಸ್ಯೆ ನಿಮಗೆ ಹೆಚ್ಚು ಕಾಡಬಹುದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

 ಮೀನ:

ಸಂಗಾತಿಯೊಡನೆ ಭಿನ್ನಾಭಿಪ್ರಾಯ ಹೆಚ್ಚಾಗಲಿದ್ದು ಆದಷ್ಟು ಅವುಗಳನ್ನು ಸರಿಪಡಿಸುವ ಕಾರ್ಯಗಳು ನಡೆಯಬೇಕಾಗಿದೆ. ಕುಟುಂಬದವರು ನಿಮಗೆ ಹೆಚ್ಚಿನ ಜವಾಬ್ದಾರಿ ಅಥವಾ ಕೆಲಸಗಳನ್ನು ನೀಡಲಿದ್ದು ಇದು ನಿಮಗೆ ಅಶಾಂತಿ ತರಿಸಬಹುದು ಹಿರಿಯರ ಮಾತಿಗೆ ಬೆಲೆ ನೀಡುವುದು ಸೂಕ್ತ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಜ್ಯೋತಿಷ್ಯರು ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ಸಮಸ್ಯೆಗಳು ಏನೇ ಇರಲಿ ಜ್ಯೋತಿಷ್ಯಶಾಸ್ತ್ರದ ಮುಖಾಂತರ ಪರಿಹಾರ ಕಂಡುಕೊಳ್ಳಿ. ಶೀಘ್ರ ಮತ್ತು ಶಾಶ್ವತ ಪರಿಹಾರಗಳಿಗೆ ಇಂದೇ ಕರೆ ಮಾಡಿ. 9945098262
Share Information
Continue Reading
Advertisement
Click to comment

Leave a Reply

Your email address will not be published. Required fields are marked *