Connect with us

    JYOTHISHYA

    ಶ್ರೀ ಮಹಾ ಗಣಪತಿ ಅನುಗ್ರಹದಿಂದ ಈ ದಿನದ ರಾಶಿಗಳ ಫಲಾಫಲವನ್ನು ತಿಳಿಯೋಣ.

    ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು. ಇಂದೇ ಕರೆ ಮಾಡಿ. 9945098262

     ಮೇಷ:

    ಕೆಲಸದ ಒತ್ತಡ ಹೆಚ್ಚಾಗಲಿದೆ. ಅನಿರೀಕ್ಷಿತ ಪ್ರಯಾಣ ಮಾಡಬೇಕಾದ ಸಂದರ್ಭ ಬರಬಹುದು. ಆರ್ಥಿಕ ವ್ಯವಹಾರದಲ್ಲಿ ಬೆಳವಣಿಗೆಯಾಗಲು ಹೆಚ್ಚುವರಿ ಶ್ರಮಪಡಬೇಕಾಗಬಹುದು. ವಿನಾಕಾರಣ ದೋಷಾರೋಪಣೆ ನಿಮ್ಮ ಮೇಲೆ ಬರಬಹುದಾದ ಸಾಧ್ಯತೆ ಇದೆ. ನಿಮ್ಮ ಯೋಚನೆಗಳನ್ನು ಸಕ್ರಿಯಗೊಳಿಸಿ ಕೊಳ್ಳಲು ಕುಲದೇವರ ಆರಾಧನೆಯ ಮೊರೆಹೋಗುವಿರಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ವೃಷಭ:

    ಆರೋಗ್ಯದಲ್ಲಿ ಕೊಂಚ ಏರುಪೇರು ಆಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸುಖಾಸುಮ್ಮನೆ ಸಮಸ್ಯೆಗಳು ಬರಬಹುದು. ಈ ದಿನ ಮಾನಸಿಕ ಕ್ಲೇಶಗಳು ಹೆಚ್ಚಾಗುವ ಸಾಧ್ಯತೆ ಇದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಮಿಥುನ: 

    ಹಳೆಯ ಮಿತ್ರರು ನಿಮ್ಮನ್ನು ಸಂಧಿಸಬಹುದು ಇದು ನಿಮಗೆ ಈ ದಿನ ಅವಿಸ್ಮರಣೀಯ ಎನಿಸಲಿದೆ. ಮೇಲಾಧಿಕಾರಿಗಳಿಂದ ಕೆಲಸದ ವಿಷಯದಲ್ಲಿ ಪ್ರಶಂಸೆ ಗಳಿಸುವಿರಿ. ಪ್ರೀತಿಯ ಮಾತುಗಳು ಹಾಗೂ ಆರೈಕೆಯೂ ಈ ದಿನ ಅನುಭವಿಸುವಿರಿ. ಕುಟುಂಬದಲ್ಲಿ ಶುಭ ಸುದ್ದಿ ಬರುವುದರಿಂದ ಇಡೀದಿನ ಸಂತೋಷದಲ್ಲಿ ಕಾಲ ಕಳೆಯುವಿರಿ. ಸಮಯವನ್ನು ತುಂಬಾ ಉತ್ತಮವಾಗಿ ಸದ್ಬಳಕೆ ಮಾಡಿಕೊಂಡು ಹಿಡಿದ ಕಾರ್ಯಗಳಲ್ಲಿ ಮಗ್ನರಾಗುವಿರಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಕಟಕ

     ಕಟಕ:

    ಕೆಲಸದಲ್ಲಿ ಅಥವಾ ಹಣಗಳಿಕೆಯಲ್ಲಿ ಆತ್ಮವಿಶ್ವಾಸವನ್ನು ರೂಡಿಸಿಕೊಂಡು ಮುಂದೆ ಸಾಗುವುದು ಒಳ್ಳೆಯದು. ಹೊಸ ಸಂಶೋಧನೆ ಅಥವಾ ಕುತೂಹಲಕಾರಿ ವಿಷಯಗಳು ಅಧ್ಯಯನ ಮಾಡುವ ದೃಷ್ಟಿಕೋನ ತುಂಬಾ ಉತ್ತಮವಾಗಿ ಮೂಡಿ ಬರಲಿದೆ. ಯಾರೋ ಹೇಳಿದ್ದು ವಿಷಯವನ್ನು ನಂಬಿ ಕೂರಬೇಡಿ ಅದರ ಸತ್ಯಾಸತ್ಯತೆ ಪರಾಮರ್ಶಿಸಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಸಿಂಹ:

    ಮಕ್ಕಳ ದುರ್ವರ್ತನೆಯನ್ನು ಸರಿಪಡಿಸುವ ಜವಾಬ್ದಾರಿ ತೆಗೆದುಕೊಳ್ಳಿ. ನಿಮ್ಮ ಕಾರ್ಯಗಳಲ್ಲಿ ಉತ್ತಮ ಪ್ರಶಂಸೆ ಹಾಗೂ ಹೆಚ್ಚಿನ ಸ್ಥಾನ ಗಳಿಸುವ ಸಾಧ್ಯತೆ ಈ ದಿನ ಕಾಣಬಹುದು. ನಿಮ್ಮ ಬಹು ಒತ್ತಡದ ಕೆಲಸ ಕುಟುಂಬದ ಅಪೇಕ್ಷೆಗೆ ಸ್ಪಂದಿಸದೆ ಇರುವಹಾಗೆ ಮಾಡಲಿದೆ, ಇದರಿಂದ ಕೌಟುಂಬಿಕ ವಾತಾವರಣವನ್ನು ಹಾಗೂ ಅದರ ಸಂತೋಷವನ್ನು ಕಳೆದುಕೊಳ್ಳುವಿರಿ ಆದಷ್ಟು ಸ್ವಲ್ಪ ಸಮಯ ಕುಟುಂಬದವರೊಡನೆ ಸಮಯ ವಿನಿಯೋಗಿಸಲು ಮುಂದಾಗಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಕನ್ಯಾ :

    ಹೊಸ ಆರ್ಥಿಕ ವ್ಯವಹಾರಗಳಲ್ಲಿ ಮನಸ್ಸು ಮೂಡುತ್ತದೆ. ಕುಟುಂಬದಲ್ಲಿ ಒಳ್ಳೆಯ ಸುದ್ದಿಯನ್ನು ಕೇಳುವಿರಿ. ಮಕ್ಕಳ ವಿದ್ಯಾ ಹಾಗೂ ಅವರ ಬೆಳವಣಿಗೆ ನಿಮಗೆ ಆನಂದ ತರಲಿದೆ. ಸ್ನೇಹಿತರಿಂದ ಮೋಜಿನಕೂಟಕ್ಕೆ ಆಹ್ವಾನ ಬರಲಿದೆ, ಅವರೊಡನೆ ಹೆಚ್ಚು ಹೊತ್ತು ಕಾಲ ಕಳೆಯದೆ ಬೇಗ ಮನೆಗೆ ಹೋಗುವುದು ಒಳ್ಳೆಯದು. ದುಂದುವೆಚ್ಚಗಳಿಂದ ಕುಟುಂಬದಲ್ಲಿ ಅಶಾಂತಿ ಮೂಡಬಹುದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ತುಲಾ :

    ಮನೆಗೆ ಬಂಧುಮಿತ್ರರ ಆಗಮನ ಆಗುವ ಸಾಧ್ಯತೆ ಇದೆ. ಜಾಣ್ಮೆಯಿಂದ ಕೆಲಸವನ್ನು ಪಡೆಯಲು ಮುಂದಾಗಿ. ಸಾಮಾಜಿಕ ಚಟುವಟಿಕೆಗಳಲ್ಲಿ ಹೆಚ್ಚಿನ ಆಸಕ್ತಿ ಮೂಡಲಿದೆ. ಕೆಲವರು ನಿಮ್ಮನ್ನು ದುರುಪಯೋಗಪಡಿಸಿಕೊಳ್ಳ ಬಹುದು ಆದಷ್ಟು ಎಚ್ಚರದಿಂದಿರಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ವೃಶ್ಚಿಕ :

    ಕುಟುಂಬದ ವಿಷಯಗಳಿಂದ ಮಾನಸಿಕ ಕ್ಲೇಶಗಳು ಹೆಚ್ಚಾಗುವ ಸಾಧ್ಯತೆ. ಸ್ನೇಹಿತರೊಡನೆ ಮೋಜಿನ ಕೂಟಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ನಿಮ್ಮ ಮಕ್ಕಳೊಂದಿಗೆ ಕಾಲಕಳೆಯುವ ಹಾಗೂ ಅವರಿಗೆ ಇಷ್ಟದ ಕೆಲಸವನ್ನು ಮಾಡಿಕೊಡುವ ಸಂದರ್ಭ ಎದುರಾಗುತ್ತದೆ. ಆತ್ಮೀಯರೊಡನೆ ಮನಸ್ತಾಪ ಆಗುವ ಸಾಧ್ಯತೆ ಇದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಧನಸ್ಸು:

    ನೆಂಟರಿಷ್ಟರ ಆಗಮನದಿಂದ ಖರ್ಚಿನ ಬಾಬ್ತು ಹೆಚ್ಚಳವಾಗಬಹುದು. ನಿಮ್ಮ ಕೆಲವು ವಿಷಯಗಳಿಗೆ ಸಂಗಾತಿಯಿಂದ ತಡೆಯಾಗುವ ಸಾಧ್ಯತೆ ಕಂಡುಬರುತ್ತದೆ. ಇತರರನ್ನು ನಂಬಿ ಸುಲಭವಾಗಿ ಮೋಸಗೊಳಗಾಗಲಿದ್ದೀರಿ ಆದಷ್ಟು ಎಚ್ಚರಿಕೆಯಿಂದಿರಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಮಕರ:

    ನಿಮ್ಮ ಮನಸ್ಸಿನಲ್ಲಿರುವ ಹೊಸ ಕಾರ್ಯ ಆರಂಭ ಮಾಡುವ ಮುನ್ನ ಅದರ ಸಾಧ್ಯಾಸಾಧ್ಯತೆ ಹಾಗೂ ಲಾಭಾಂಶವನ್ನು ಪೂರ್ಣ ಪ್ರಮಾಣದ ಲೆಕ್ಕಾಚಾರ ಮಾಡಿ ಮುಂದೆ ಕೈಹಾಕಿ. ವಾದ-ವಿವಾದಗಳಿಂದ ಬುದ್ದಿವಂತರಾಗಿ ನೀವು ಕಾಣಬಹುದು ಆದರೆ ಸತ್ಯ ಸುಳ್ಳು ಎರಡನ್ನು ಸಹ ಒಪ್ಪಿಕೊಳ್ಳಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಕುಂಭ:

    ನಿಮಗಿಂತ ಕೆಳಮಟ್ಟದವರನ್ನು ತಾತ್ಸಾರದಿಂದ ನೋಡಿದರೆ ಅದು ನಿಮ್ಮ ಬುದ್ಧಿಗೆ ಮಂಕು ಕವಿದಿದೆ ಎಂಬ ಅರ್ಥ, ಮನುಷ್ಯತ್ವ ಹಾಗೂ ಮಾನವೀಯತೆ ಎಂಬುದು ಬದುಕಿನ ಭಾಗ ಎಂಬುದನ್ನು ಮನಗಾಣಿ. ಕುಟುಂಬದಲ್ಲಿ ಹೊಂದಾಣಿಕೆ ಸಾಧಿಸಲು ಪ್ರಯತ್ನ ಪಡುವುದು ಒಳ್ಳೆಯದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಮೀನ:

    ಕೆಲವು ತಪ್ಪುಗಳು ನಿಮಗೆ ಜೀವನದ ಪಾಠ ಕಲಿಸಬಹುದು ಆದರೆ ತಪ್ಪುಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳುವುದು ಬಹಳ ಉತ್ತಮ. ನಿಮ್ಮ ನಡೆಯಲ್ಲಿ ಹಿರಿಯರ ಬಗ್ಗೆ ವಿನಯತೆಯಿಂದ ವರ್ತಿಸುವುದು ಸೂಕ್ತ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಜ್ಯೋತಿಷ್ಯರು ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ಸಮಸ್ಯೆಗಳು ಏನೇ ಇರಲಿ ಜ್ಯೋತಿಷ್ಯಶಾಸ್ತ್ರದ ಮುಖಾಂತರ ಪರಿಹಾರ ಕಂಡುಕೊಳ್ಳಿ. ಶೀಘ್ರ ಮತ್ತು ಶಾಶ್ವತ ಪರಿಹಾರಗಳಿಗೆ ಇಂದೇ ಕರೆ ಮಾಡಿ. 9945098262
    Share Information
    Advertisement
    Click to comment

    You must be logged in to post a comment Login

    Leave a Reply