Connect with us

    JYOTHISHYA

    ಶ್ರೀ ಸಿಗಂಧೂರು ಚೌಡೇಶ್ವರಿ ಅಮ್ಮನವರ ಅನುಗ್ರಹದಿಂದ ಈ ದಿನದ ರಾಶಿಗಳ ಫಲಾಫಲವನ್ನು ತಿಳಿಯೋಣ.

    ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು. ಇಂದೇ ಕರೆ ಮಾಡಿ. 9945098262

     ಮೇಷ:

    ಪ್ರಯಾಣದಿಂದ ಹೆಚ್ಚಿನ ಆಯಾಸ ಆಗಲಿದೆ, ಆದಷ್ಟು ಇಂದು ಪ್ರಯಾಣವನ್ನು ಹಮ್ಮಿಕೊಳ್ಳುವುದನ್ನು ತಡೆಗಟ್ಟುವುದು ಉತ್ತಮ. ಕೌಟುಂಬಿಕ ವ್ಯಾಜ್ಯಗಳು ಶಾಂತರೀತಿಯಿಂದ ಬಗೆಹರಿಯಲಿವೆ. ಇಂದು ಹೆಚ್ಚಿನ ಸಮಯವನ್ನು ಕುಟುಂಬಕ್ಕಾಗಿ ಮೀಸಲಿಡುವ ಸಾಧ್ಯತೆ. ಮಕ್ಕಳ ಬೇಕು-ಬೇಡಗಳನ್ನು ಪೂರೈಸಲಿದ್ದೀರಿ. ಕೆಲಸದ ವಿಷಯವಾಗಿ ಆಲಸ್ಯತನ ಕಾಡಬಹುದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ವೃಷಭ:

    ವಿರೋಧಿ ವರ್ಗದವರು ನಿಮ್ಮ ಪ್ರತಿಯೊಂದು ಕಾರ್ಯಗಳಿಗೆ ಉಪಟಳ ನೀಡುವ ಸಾಧ್ಯತೆ ಇದೆ. ಸಂಗಾತಿಯೊಡನೆ ವಾದವಿವಾದಗಳು ಹೆಚ್ಚಾಗುವ ಸಂದರ್ಭ ಬರಬಹುದು. ಆತ್ಮೀಯರಲ್ಲಿ ಅನಗತ್ಯ ಭಿನ್ನಾಭಿಪ್ರಾಯಗಳನ್ನು ತಡೆಗಟ್ಟಲು ನಿಮ್ಮ ಮಾತುಗಳ ಮೇಲೆ ಆದಷ್ಟು ಹಿಡಿತವಿಟ್ಟುಕೊಳ್ಳಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಮಿಥುನ: 

    ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ತಯಾರಿ ಕಂಡುಬರಲಿದೆ. ನಿರುದ್ಯೋಗಿಗಳಿಗೆ ಉದ್ಯೋಗದ ಅವಕಾಶಗಳು ಸಿಗಲಿದೆ. ನಿಮ್ಮ ಭರವಸೆ ಈ ದಿನ ಹುಸಿಗೊಳ್ಳದೇ ಯಶಸ್ವಿಯಾಗಲಿದೆ. ವೃತ್ತಿರಂಗದಲ್ಲಿ ಅಭಿವೃದ್ಧಿಯ ಸಂಭ್ರಮವನ್ನು ಕಾಣಲಿದ್ದೀರಿ. ಸಕಾರಾತ್ಮಕ ಚಿಂತನೆಗಳಿಂದ ನಿಮ್ಮಲ್ಲಿ ಕ್ರಿಯಾಶೀಲತೆ ಉತ್ತಮವಾಗಿರುತ್ತದೆ. ತಾಂತ್ರಿಕ ವರ್ಗದವರ ವಿದೇಶ ಪ್ರವಾಸದ ಯೋಜನೆ ಯಶಸ್ವಿಯಾಗಲಿದೆ. ಉದ್ಯಮಿಗಳಿಗೆ ಬೇಡಿಕೆ ಹೆಚ್ಚಾಗುವ ಸಾಧ್ಯತೆ ಕಂಡುಬರುತ್ತದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಕಟಕ

     ಕಟಕ:

    ಮಕ್ಕಳ ಶೈಕ್ಷಣಿಕ ಬೆಳವಣಿಗೆ ಉತ್ತಮವಾಗಿರಲಿದೆ. ಆರ್ಥಿಕ ವ್ಯವಹಾರದಲ್ಲಿ ವಿಳಂಬ ಧೋರಣೆ ನಿಮ್ಮಿಂದಲೇ ಆಗಬಹುದು, ಆದಷ್ಟು ಅದರ ಬಗ್ಗೆ ವಿಚಾರ ಮಾಡುವುದು ಒಳಿತು. ನಿಮ್ಮ ಬಹುದಿನದ ಕನಸು ನನಸಾಗುವ ಸಾಧ್ಯತೆಗಳು ಹತ್ತಿರದಲ್ಲಿದೆ. ಪ್ರಯತ್ನಶೀಲತೆ ನಿಮ್ಮ ಗುರಿ ತಲುಪಲು ಅಗತ್ಯವಿರುವುದು. ನಿಮ್ಮ ವ್ಯಕ್ತಿತ್ವ ವಿಕಸನವನ್ನು ವೃದ್ಧಿಸಿಕೊಳ್ಳಲು ಪ್ರಯತ್ನಿಸಿ. ಕ್ರೀಡಾಕೂಟಗಳಲ್ಲಿ ಜಯ ಸಂಪಾದನೆ ಕಾಣಲಿದ್ದೀರಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಸಿಂಹ:

    ನಿರುದ್ಯೋಗಿಗಳಿಗೆ ಉದ್ಯೋಗದ ಅವಕಾಶಗಳು ಬರಲಿದೆ. ನಿಮ್ಮ ಮನೋಕಾಮನೆಗಳನ್ನು ಆದಷ್ಟು ಹತೋಟಿಯಲ್ಲಿಡುವುದು ಒಳ್ಳೆಯದು. ಸಂಗಾತಿಯು ನಿಮಗೆ ಉಡುಗೊರೆಯನ್ನು ನೀಡುವ ಸಾಧ್ಯತೆ ಇದೆ. ಕೌಟುಂಬಿಕ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಿ. ಕ್ರಿಯಾತ್ಮಕ ಚಟುವಟಿಕೆಗಳಿಂದ ಕೆಲಸದಲ್ಲಿ ಪಾಲ್ಗೊಳ್ಳಿ. ಕುಟುಂಬದೊಂದಿಗೆ ಪ್ರವಾಸದ ಯೋಜನೆಯನ್ನು ಹಮ್ಮಿಕೊಳ್ಳುವ ಸಾಧ್ಯತೆಯಿದೆ. ಆರ್ಥಿಕ ಪರಿಸ್ಥಿತಿ ಡೋಲಾಯಮಾನ ಸ್ಥಿತಿಯಲ್ಲಿ ಕಂಡುಬರಲಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಕನ್ಯಾ :

    ಬರೀ ಸ್ನೇಹಿತರೊಡನೆ ಹರಟೆ ಹೊಡೆಯುವುದು ಒಳ್ಳೆಯದಲ್ಲ, ಕೆಲಸದಲ್ಲಿ ಪಾಲ್ಗೊಳ್ಳಿ. ಭೂಮಿಯ ವ್ಯಾಜ್ಯಗಳಿಗೆ ಹಿರಿಯರ ಸಮ್ಮುಖದಲ್ಲಿ ಪರಿಹರಿಸಿಕೊಳ್ಳುವುದು ಒಳ್ಳೆಯದು. ದುಶ್ಚಟಗಳನ್ನು ಆದಷ್ಟು ತ್ಯಜಿಸುವುದು ಸೂಕ್ತ, ಸದೃಢ ಆರೋಗ್ಯವನ್ನು ಪ್ರಾಪ್ತಿ ಮಾಡಿಕೊಳ್ಳಿ. ನಿಮ್ಮ ಶ್ರಮದಾಯಕ ಕೆಲಸಗಳು ಉತ್ತಮ ಫಲಿತಾಂಶ ನೀಡಲಿದೆ. ಯೋಜನೆಯ ನಿಮಿತ್ತ ಪ್ರಯಾಣವನ್ನು ಮಾಡಬೇಕಾದ ಸಂದರ್ಭ ಬರಲಿದೆ, ಇದು ನಿಮಗೆ ಹೆಚ್ಚಿನ ಪ್ರಯೋಜನ ತಂದು ನೀಡಲಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ತುಲಾ :

    ಕುಟುಂಬದ ಹಿತಾಸಕ್ತಿಯನ್ನು ಕಡೆಗಣಿಸದೆ ಎಲ್ಲಾ ಬೆಳವಣಿಗೆಯಲ್ಲಿ ನಿಮ್ಮ ಪಾಲ್ಗೊಳ್ಳುವಿಕೆಯನ್ನು ಖಾತ್ರಿಪಡಿಸಿ. ಆರ್ಥಿಕ ಹಿನ್ನಡೆ ನಿಮ್ಮ ಯೋಜನೆಗಳಿಗೆ ಸಾಕಷ್ಟು ತೊಂದರೆ ನೀಡಬಹುದು. ಕಾರ್ಯದಲ್ಲಿ ಗೆಲುವು ಇಂದು ಲಭಿಸಲಿದೆ, ಇದರಿಂದ ಮನಸ್ಸಿಗೆ ಸಂತೋಷ ಹೆಚ್ಚಾಗಲಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ವೃಶ್ಚಿಕ :

    ಬೇರೆಯವರನ್ನು ಅವಲಂಬಿಸದೆ ವ್ಯವಹಾರದಲ್ಲಿ ನೀವೇ ಪಾಲ್ಗೊಳ್ಳಿ ಇದರಿಂದ ಲಾಭಗಳಿಕೆ ಸಾಧ್ಯವಾಗಲಿದೆ. ಇಂದು ಗೃಹ ಚಟುವಟಿಕೆಯಲ್ಲಿ ನೀವು ತೊಡಗಿಸಿಕೊಳ್ಳುತ್ತೀರಿ. ಮಕ್ಕಳ ಶಿಕ್ಷಣಕ್ಕೆ ಸಂಬಂಧಪಟ್ಟ ಹಾಗೆ ರೂಪರೇಷೆ ಮಾಡಿಕೊಳ್ಳುವುದು ಅಗತ್ಯ. ತಡವಾಗಿ ಕಾರ್ಯಕ್ರಮಗಳಲ್ಲಿ ಹೋಗುವುದರಿಂದ ನಿಮ್ಮ ಬಗ್ಗೆ ಅಸಮಾಧಾನ ಬರಬಹುದಾಗಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಧನಸ್ಸು:

    ಕುಟುಂಬಸ್ಥರು ನಿಮ್ಮ ಕಾರ್ಯಗಳಿಗೆ ಸಹಾಯ ಮಾಡುವವರು ಹಾಗೂ ನವೀನ ಕಾರ್ಯಗಳಿಗೆ ಬಂಡವಾಳ ನೀಡುತ್ತಾರೆ. ಹೂಡಿಕೆಗಳಲ್ಲಿ ಆಯ್ಕೆ ವ್ಯವಸ್ಥಿತವಾಗಿ ಇರಲಿ. ಬಾಕಿ ಕೆಲಸವನ್ನು ಪೂರ್ಣ ಮಾಡುವ ಇಚ್ಛೆ ನಿಮ್ಮ ಮನದಲ್ಲಿ ಇದೆ ಹಾಗಾಗಿ ಮೊದಲೇ ನಿರ್ಧರಿಸಿದಂತೆ ಈ ದಿನದ ಕೆಲಸದಲ್ಲಿ ಪಾಲ್ಗೊಳ್ಳುವಿರಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಮಕರ:

    ಆರ್ಥಿಕವಾಗಿ ಬೆಳವಣಿಗೆ ಸಾಧಿಸಲು ಹಲವಾರು ಯೋಜನೆಗಳನ್ನು ಸಿದ್ಧಪಡಿಸುತ್ತಿರಿ, ಇದು ನಿಮ್ಮ ವ್ಯವಸ್ಥೆಯನ್ನು ಸದೃಡ ಪಡಿಸಲಿದೆ. ನಿರೀಕ್ಷಿತ ಹಣಕಾಸಿನ ಆದಾಯ ಈ ದಿನ ಕಾಣಬಹುದು. ಸುಖಾಸುಮ್ಮನೆ ವಾದ-ವಿವಾದಗಳಲ್ಲಿ ಕಾಲಹರಣ ಮಾಡಬೇಡಿ. ನಿಮ್ಮ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಹುನ್ನಾರನಡೆಯಬಹುದು ಎಚ್ಚರವಿರಲಿ. ದೀರ್ಘಕಾಲದ ಹೂಡಿಕೆ ಗಳಿಂದ ಲಾಭಗಳು ಹೆಚ್ಚಾಗುತ್ತದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಕುಂಭ:

    ಆಲಸ್ಯತನ ದಿಂದ ಯೋಜನೆಗಳಲ್ಲಿ ಹಿನ್ನಡೆಯ ಸಾಧನೆ ಆಗಬಹುದು. ಇಂದು ಹೆಚ್ಚು ಒತ್ತಡದಿಂದ ಶ್ರಮಿಸಬೇಕಾದ ಅನಿವಾರ್ಯತೆಯಿದೆ. ಆಕಸ್ಮಿಕವಾಗಿ ಪ್ರಯಾಣ ಮಾಡಬಹುದಾದ ಸಾಧ್ಯತೆ ಕಂಡುಬರುತ್ತದೆ. ವ್ಯವಹಾರದಲ್ಲಿ ಲಾಭಾಂಶ ಉತ್ತಮವಾಗಿದೆ. ನೀವು ಮಾಡುವ ಕೆಲಸದಲ್ಲಿ ಮೇಲಾಧಿಕಾರಿಗಳು ಹೆಚ್ಚುವರಿ ಕೆಲಸಗಳನ್ನು ನೀಡಬಹುದು. ದಂಪತಿಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಪರಿಹರಿಸಿಕೊಳ್ಳಲು ಸೂಕ್ತ ಸಮಯವಿದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಮೀನ:

    ಇಂದು ನಿಮ್ಮ ವ್ಯವಸ್ಥೆಗೆ ಮಂಕು ಕವಿದ ಹಾಗೆ ಆಗಬಹುದು, ಒತ್ತಡ ಮಾನಸಿಕತೆ ಹೆಚ್ಚಾಗಲಿದೆ. ಆರೋಗ್ಯದ ದೃಷ್ಟಿಯಲ್ಲಿ ಗಮನ ನೀಡಿ. ಕೌಟುಂಬಿಕ ಕಾರ್ಯಕ್ರಮಗಳಲ್ಲಿ ನಿಮ್ಮ ಪಾಲ್ಗೊಳ್ಳುವಿಕೆ ಬಹು ಮುಖ್ಯವಾಗಿರುತ್ತದೆ. ಹಣಕಾಸಿನ ಹಿನ್ನಡೆಯಿಂದ ನಿಮ್ಮ ವ್ಯವಸ್ಥಿತ ಯೋಜನೆಗಳು ಹಳ್ಳ ಹಿಡಿಯಬಹುದಾದ ಸಾಧ್ಯತೆಯಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಜ್ಯೋತಿಷ್ಯರು ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ಸಮಸ್ಯೆಗಳು ಏನೇ ಇರಲಿ ಜ್ಯೋತಿಷ್ಯಶಾಸ್ತ್ರದ ಮುಖಾಂತರ ಪರಿಹಾರ ಕಂಡುಕೊಳ್ಳಿ. ಶೀಘ್ರ ಮತ್ತು ಶಾಶ್ವತ ಪರಿಹಾರಗಳಿಗೆ ಇಂದೇ ಕರೆ ಮಾಡಿ. 9945098262
    Share Information
    Advertisement
    Click to comment

    You must be logged in to post a comment Login

    Leave a Reply